GOOD NEWS: ಕುರಿ, ಮೇಕೆ ಘಟಕ ಸ್ಥಾಪಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ
ಬೆಂಗಳೂರು : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕುರಿ/ಮೇಕೆ ಘಟಕ ಸ್ಥಾಪಿಸಲು ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿರುವ 18 ರಿಂದ 60 ವರ್ಷದೊಳಗಿನವರಾಗಿದ್ದು, ಜಾತಿ ಪ್ರಮಾಣ ಹೊಂದಿರಬೇಕು ಮತ್ತು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊAಡಿರಬೇಕು. ಮಹಿಳೆಯರಿಗೆ ಶೇ. 33.3 ರಷ್ಟು ಮತ್ತು ವಿಶೇಷಚೇತನರಿಗೆ ಶೆ. 3 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. … Continue reading GOOD NEWS: ಕುರಿ, ಮೇಕೆ ಘಟಕ ಸ್ಥಾಪಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed