Job Alert: 250 ಕಿರಿಯ ಪಶುವೈದ್ಯಕೀಯ ಪರೀಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು: ರಾಜ್ಯ ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವಂತ ಕಿರಿಯ ಪಶುವೈದ್ಯಕೀಯ ಪರೀಕ್ಷಕರ ( Junior Veterinary Examiner ) 250 ಹುದ್ದೆಗಳಿಗೆ ಆನ್ ಲೈನ್ ( Online ) ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಪಶು ವೈದ್ಯಕೀಯ ಇಲಾಖೆಯಲ್ಲಿ ಖಾಲಿ ಇರುವಂತ 250 ಪಶು ವೈದ್ಯಕೀಯ ಸಹಾಕರ ನೇಮಕಾತಿಗೆ ( Recruitment ) ಆನ್ ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿರೋದಾಗಿ ತಿಳಿಸಿದೆ. SM Krishna … Continue reading Job Alert: 250 ಕಿರಿಯ ಪಶುವೈದ್ಯಕೀಯ ಪರೀಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed