Job Alert: ‘310 ಪ್ರಾಂಶುಪಾಲ’ರ ಹುದ್ದೆಗೆ ಅರ್ಜಿ ಆಹ್ವಾನ: ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ( Government First Grade College ) ಖಾಲಿ ಇರುವಂತ ಪ್ರಾಂಶುಪಾಲರ ಹುದ್ದೆಗೆ ( Principal Recruitment ) ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ( Karnataka Examination Authority – KEA ) ಅಧಿಸೂಚನೆ ( Notification ) ಹೊರಡಿಸಲಾಗಿದೆ. ಸರ್ಕಾರಿ ಪ್ರಥಮದ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವಂತ 310 ಪ್ರಾಂಶುಪಾಲರ ಗ್ರೇಡ್-1 ಹುದ್ದೆಗಳಿಗೆ ( Principal’s Grade-I Post ) ನೇರ … Continue reading Job Alert: ‘310 ಪ್ರಾಂಶುಪಾಲ’ರ ಹುದ್ದೆಗೆ ಅರ್ಜಿ ಆಹ್ವಾನ: ಇಲ್ಲಿದೆ ಸಂಪೂರ್ಣ ಮಾಹಿತಿ