JOB ALERT: ಕಮ್ಯುನಿಟಿ ಹೆಲ್ತ್ ಆಫೀಸರ್ (CHO) ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ : ರಾಷ್ಟ್ರೀಯ ಆಯುಷ್ ಅಭಿಯಾನದ ಯೋಜನೆಯಡಿ ಕೊಡಗು ಜಿಲ್ಲಾ ಆಯುಷ್ ಇಲಾಖೆಯಲ್ಲಿ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಕಮ್ಯುನಿಟಿ ಹೆಲ್ತ್ ಆಫಿಸರ್(ಸಿಎಚ್‍ಒ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತಮ್ಮ ಸಂಪೂರ್ಣ ವಿವರವುಳ್ಳ ಅರ್ಜಿಯನ್ನು ನಿಗಧಿಪಡಿಸಿದ ಕನಿಷ್ಠ ವಿದ್ಯಾರ್ಹತೆ, ವಯೋಮಿತಿ ಹಾಗೂ ಇತರೆ ಎಲ್ಲಾ ದಾಖಲಾತಿಗಳೊಂದಿಗೆ ಸಲ್ಲಿಸಲು ಜನವರಿ, 31 ಕೊನೆ ದಿನವಾಗಿದೆ. ನೇರ ಸಂದರ್ಶನಕ್ಕೆ ದಿನಾಂಕವನ್ನು ನಂತರ ತಿಳಿಸಲಾಗುವುದು. ಕಮ್ಯುನಿಟಿ ಹೆಲ್ತ್ ಆಫಿಸರ್(ಸಿಎಚ್‍ಒ) ಸ.ಆ.ಚಿ ಶ್ರೀಮಂಗಲ-01 ಹುದ್ದೆ, ಸ.ಹೋ.ಚಿ ಪಾರಾಣೆ-01 ಹುದ್ದೆ, ಕನಿಷ್ಠ ವಿದ್ಯಾರ್ಹತೆ ಬಿಎಎಂಎಸ್, … Continue reading JOB ALERT: ಕಮ್ಯುನಿಟಿ ಹೆಲ್ತ್ ಆಫೀಸರ್ (CHO) ಹುದ್ದೆಗೆ ಅರ್ಜಿ ಆಹ್ವಾನ