Doctor Job Alert: ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಶಿವಮೊಗ್ಗ ಇವರ ಅಧೀನ ಸಂಸ್ಥೆಗಳಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರ ಮತ್ತು ಕೇಂದ್ರ ಕಾರಾಗೃಹ ಶಿವಮೊಗ್ಗ ಇಲ್ಲಿ ಖಾಲಿ ಇರುವ ಒಟ್ಟು 12 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ಆಯ್ಕೆ ಮಾಡಲು ಅರ್ಹ ಎಂಬಿಬಿಎಸ್ ಪದವೀಧರ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ: 07-01-2023 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ … Continue reading Doctor Job Alert: ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ