ಅತಿಥಿ ಉಪನ್ಯಾಸಕರ ಸೇವೆಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಹಾಗೂ ವಿಶ್ವವಿದ್ಯಾನಿಲಯದ ಬಹುಶಿಸ್ತೀಯ ಮಹಿಳಾ ಘಟಕ ಕಾಲೇಜು, ಮಲ್ಲೇಶ್ವರಂನಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸಮಾಜ ಕಾರ್ಯ (ಸ್ನಾತಕೋತ್ತರ) ಹಾಗೂ ಗಣಕ ವಿಜ್ಞಾನ (ಸ್ನಾತಕ) ವಿಷಯಗಳ ಬೋಧನಾ ಕಾರ್ಯದ ನಿರ್ವಹಣೆಗಾಗಿ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಬಯಸುವ ಆಸಕ್ತ ಅಭ್ಯರ್ಥಿಗಳು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.bcu.ac.in ಅನ್ನು ನೋಡಬಹುದು ಹಾಗೂ ಅಭ್ಯರ್ಥಿಗಳು ವಿಶ್ವವಿದ್ಯಾನಿಲಯದ ವೆಬ್‍ಸೈಟ್ ಮುಖಾಂತರ ಅರ್ಜಿಗಳನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ. ಮಾರ್ಚ್ 11 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. … Continue reading ಅತಿಥಿ ಉಪನ್ಯಾಸಕರ ಸೇವೆಗೆ ಅರ್ಜಿ ಆಹ್ವಾನ