ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ !

ಬಳ್ಳಾರಿ: ಜಿಲ್ಲೆಯ ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕಿನಲ್ಲಿ ಖಾಲಿಯಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ ಅವರು ತಿಳಿಸಿದ್ದಾರೆ. ಕಂಪ್ಲಿ ತಾಲ್ಲೂಕಿನ ಮೆಟ್ರಿ ಗ್ರಾಮ ಪಂಚಾಯಿತಿ 1, ಸಿರುಗುಪ್ಪ ತಾಲ್ಲೂಕಿನ ಕೊಂಚಗೇರಿ ಗ್ರಾಮ ಪಂಚಾಯಿತಿ 1, ಕೆಂಚನಗುಡ್ಡ ಗ್ರಾಮ ಪಂಚಾಯಿತಿ 1 ಸೇರಿ ಒಟ್ಟು 03 ಗ್ರಾಮ ಪಂಚಾಯಿತಿಯ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳು (ವಿಆರ್‍ಡಬ್ಲ್ಯೂ) ಖಾಲಿಯಿದ್ದು, ಆಯಾ ತಾಲ್ಲೂಕ್ … Continue reading ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ !