JOB ALERT: ಗ್ರಾಮ ಪಂಚಾಯ್ತಿಯ ಅರಿವು ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ, ಜುಲೈ.8 ಲಾಸ್ಟ್ ಡೇಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯತಿಗಳ ‘ಅರಿವು ಕೇಂದ್ರ’ಗಳಲ್ಲಿ (ಗ್ರಂಥಾಲಯಗಳು) ಖಾಲಿ ಇರುವ ಒಟ್ಟು 14 ಮೇಲ್ವಿಚಾರಕರ (Supervisors) ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲೆಯಾದ್ಯಂತ ಒಟ್ಟು 258 ಅರಿವು ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸ್ತುತ ಖಾಲಿ ಇರುವ 14 ಕೇಂದ್ರಗಳಿಗೆ ತಲಾ ಒಂದರಂತೆ ನೇಮಕಾತಿ ನಡೆಯಲಿದೆ. ಸರ್ಕಾರದ ನಿಯಮಾನುಸಾರ ರೋಸ್ಟರ್ ಬಿಂದುಗಳ ಆಧಾರದ ಮೇಲೆ ಈ ನೇಮಕಾತಿ ಪ್ರಕ್ರಿಯೆ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಹುದ್ದೆಗಳು ಖಾಲಿ ಇರುವ ಗ್ರಾಮ ಪಂಚಾಯತಿಗಳ … Continue reading JOB ALERT: ಗ್ರಾಮ ಪಂಚಾಯ್ತಿಯ ಅರಿವು ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ, ಜುಲೈ.8 ಲಾಸ್ಟ್ ಡೇಟ್