Job Alert: ತಾಲೂಕು ತಾಂತ್ರಿಕ ವ್ಯವಸ್ಥಾಪಕರು, ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಆತ್ಮ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಸಿಬ್ಬಂದಿ ಸೇವೆ ಪಡೆಯಲು ಪ್ರಸಕ್ತ ಖಾಲಿ ಇರುವ ಮತ್ತು ಆರ್ಥಿಕ ವರ್ಷದಲ್ಲಿ ಹಾಗೂ 2023-24 ನೇ ಸಾಲಿಗೆ ಉದ್ಭವಿಸಬಹುದಾಗ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಮತ್ತು ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. BREAKING: ಇಡಿಯಿಂದ ಛತ್ತೀಸಗಡ ಸಿಎಂ ಭೂಪೇಶ್ ಬಘೇಲ್ ಉಪಕಾರ್ಯದರ್ಶಿ ಬಂಧನ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕ 01 ಹುದ್ದೆ, ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ, 2 … Continue reading Job Alert: ತಾಲೂಕು ತಾಂತ್ರಿಕ ವ್ಯವಸ್ಥಾಪಕರು, ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ