Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಗೆ ಗುಡ್ ನ್ಯೂಸ್ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ ಸಾಕು ಸಿಗಲಿದೆ ಸರ್ಕಾರದ ಈ ಎಲ್ಲಾ ಸೌಲಭ್ಯಗಳು.!

ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಶೂ ಬದಲು ಚಪ್ಪಲಿ ವಿತರಣೆಗೆ ಚಿಂತನೆ.!

ವಿದ್ಯಾರ್ಥಿಗಳೇ ನಿಮ್ಮ `TC’ ಕಳೆದುಹೋಗಿದೆಯೇ? ಚಿಂತೆಬೇಡ, ಈ ದಾಖಲೆಗಳಿದ್ದರೆ ಡುಪ್ಲಿಕೇಟ್ ಪಡೆಯಬಹುದು.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Job Alert: ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ
KARNATAKA

Job Alert: ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

By ವಸಂತ ಬಿ ಈಶ್ವರಗೆರೆ

ಮಡಿಕೇರಿ :-ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ‘ಯುವ ಸ್ಪಂದನ’ ಯೋಜನೆ ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ವಿರಾಜಪೇಟೆ, ಸೋಮವಾರಪೇಟೆ, ಮಡಿಕೇರಿ, ಪೊನ್ನಂಪೇಟೆಯಲ್ಲಿ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆದ್ದರಿಂದ 21 ರಿಂದ 35 ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟ ವಿದ್ಯಾಭ್ಯಾಸ ಮಾಡಿರುವ, ಕನ್ನಡ ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಗಳೊಂದಿಗೆ ನವೆಂಬರ್, 26 ರಂದು ನೇರ ಸಂದರ್ಶನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮಡಿಕೇರಿ ಇಲ್ಲಿಗೆ ಅರ್ಜಿ ಸಲ್ಲಿಸಲು ಕೋರಿದೆ.

ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ ಕೊಡಗು, ದೂ.ಸಂ. 08272-220986, ಆನಂದ 9632104204, ಲಕ್ಷ್ಮಿ 7204363367 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ.

ರಾಜ್ಯದ SC, ST ಸಮುದಾಯದ ರೈತರ ಗಮನಕ್ಕೆ: ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ ಆಹ್ವಾನ

ಕೊಡಗು: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಸಾಗರದ ಪೊಲೀಸ್ ಕಾನ್ಸ್ ಸ್ಟೇಬಲ್ ಲೋಕೇಶ್ ಪುತ್ರಿ ‘ಪ್ರೇಕ್ಷಾ ಎಲ್ ಗೌಡ’ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ ಸಾಕು ಸಿಗಲಿದೆ ಸರ್ಕಾರದ ಈ ಎಲ್ಲಾ ಸೌಲಭ್ಯಗಳು.!

2 Mins Read

ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಶೂ ಬದಲು ಚಪ್ಪಲಿ ವಿತರಣೆಗೆ ಚಿಂತನೆ.!

2 Mins Read

ವಿದ್ಯಾರ್ಥಿಗಳೇ ನಿಮ್ಮ `TC’ ಕಳೆದುಹೋಗಿದೆಯೇ? ಚಿಂತೆಬೇಡ, ಈ ದಾಖಲೆಗಳಿದ್ದರೆ ಡುಪ್ಲಿಕೇಟ್ ಪಡೆಯಬಹುದು.!

1 Min Read
Recent News

ರಾಜ್ಯದ ಜನತೆಗೆ ಗುಡ್ ನ್ಯೂಸ್ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ ಸಾಕು ಸಿಗಲಿದೆ ಸರ್ಕಾರದ ಈ ಎಲ್ಲಾ ಸೌಲಭ್ಯಗಳು.!

ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಶೂ ಬದಲು ಚಪ್ಪಲಿ ವಿತರಣೆಗೆ ಚಿಂತನೆ.!

ವಿದ್ಯಾರ್ಥಿಗಳೇ ನಿಮ್ಮ `TC’ ಕಳೆದುಹೋಗಿದೆಯೇ? ಚಿಂತೆಬೇಡ, ಈ ದಾಖಲೆಗಳಿದ್ದರೆ ಡುಪ್ಲಿಕೇಟ್ ಪಡೆಯಬಹುದು.!

RBI ಎಚ್ಚರಿಕೆ: ಹಣದ ಆಸೆಗೆ ನಿಮ್ಮ `ಬ್ಯಾಂಕ್ ಖಾತೆ’ ಬೇರೆಯವರಿಗೆ ನೀಡಿದರೆ ಜೈಲು ಶಿಕ್ಷೆ ಫಿಕ್ಸ್.!

State News
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ ಸಾಕು ಸಿಗಲಿದೆ ಸರ್ಕಾರದ ಈ ಎಲ್ಲಾ ಸೌಲಭ್ಯಗಳು.!

By kannadanewsnow57 KARNATAKA 2 Mins Read

ಬೆಂಗಳೂರು : ಭಾರತ ಸರ್ಕಾರವು ಸಾರ್ವಜನಿಕರಿಗಾಗಿ ಅನೇಕ ಯೋಜನೆಗಳನ್ನು ನಡೆಸುತ್ತದೆ, ಪ್ರಮುಖ ಯೋಜನೆಗಳಲ್ಲಿ ಒಂದು ರೇಷನ್ ಕಾರ್ಡ್. ಇಂದಿಗೂ ಸಹ…

ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಶೂ ಬದಲು ಚಪ್ಪಲಿ ವಿತರಣೆಗೆ ಚಿಂತನೆ.!

ವಿದ್ಯಾರ್ಥಿಗಳೇ ನಿಮ್ಮ `TC’ ಕಳೆದುಹೋಗಿದೆಯೇ? ಚಿಂತೆಬೇಡ, ಈ ದಾಖಲೆಗಳಿದ್ದರೆ ಡುಪ್ಲಿಕೇಟ್ ಪಡೆಯಬಹುದು.!

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ಕೆಲಸದ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.