Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಪೇಪರ್ ಕಪ್ ನಲ್ಲಿ ಕಾಫಿ,ಟೀ ಕುಡಿಯುವ ಮುನ್ನ ಈ ವಿಡಿಯೋ ನೋಡಿ : ಆರೋಗ್ಯಕ್ಕೆ ಕಾದಿದೆ ದೊಡ್ಡ ಕುತ್ತು | WATCH VIDEO

11/04/2026 9:05 AM

​ಟೋಲ್ ಪ್ಲಾಜಾಗಳಲ್ಲಿ ಇನ್ಮುಂದೆ ‘ಕ್ಯಾಶ್’ ನಡೆಯಲ್ಲ! ಸಂಪೂರ್ಣ ಕ್ಯಾಶ್‌ಲೆಸ್ ಆಗಲಿವೆ ರಾಷ್ಟ್ರೀಯ ಹೆದ್ದಾರಿಗಳು: ಸವಾರರೇ ಎಚ್ಚರ!

11/04/2026 8:29 AM

ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಬದಲಾವಣೆ: ಇನ್ಮುಂದೆ 26 ದಿನಗಳ ಗ್ಯಾಪ್ ಕಡ್ಡಾಯ! ಯಾವಾಗ ಬುಕ್ ಮಾಡಬೇಕು? ಇಲ್ಲಿದೆ ಮಾಹಿತಿ

11/04/2026 8:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅತಿಥಿ ಉಪನ್ಯಾಸಕ ಮತ್ತು ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
KARNATAKA

ಅತಿಥಿ ಉಪನ್ಯಾಸಕ ಮತ್ತು ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

By kannadanewsnow0723/05/2024 6:10 PM

ಮಡಿಕೇರಿ: ಪ್ರಸಕ್ತ(2024-25) ಸಾಲಿಗೆ ಕೊಡ್ಲಿಪೇಟೆ ಕ್ಯಾತೆ ಗ್ರಾಮದ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ 2024-25ನೇ ಸಾಲಿಗೆ ಗಣಿತ ಉಪನ್ಯಾಸಕರು(1), ರಸಾಯನಶಾಸ್ತ್ರ ಉಪನ್ಯಾಸಕರು(1), ಜೀವಶಾಸ್ತ್ರ, ಭೌತಶಾಸ್ತ್ರ, ಕನ್ನಡ, ಆಂಗ್ಲ ಭಾಷೆ ಉಪನ್ಯಾಸಕರು( ತಲಾ 1), ಕನ್ನಡ ಶಿಕ್ಷಕರು(1), ಆಂಗ್ಲ ಭಾಷೆ ಶಿಕ್ಷಕರು(1), ಸಮಾಜ ವಿಜ್ಞಾನ ಶಿಕ್ಷಕರು(1), ವಿಜ್ಞಾನ ಶಿಕ್ಷಕರು(1), ಗಣಕಯಂತ್ರ ಶಿಕ್ಷಕರು(1), ಸ್ಟಾಪ್ ನರ್ಸ್ ಶಿಕ್ಷಕರು(1) ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು(1) ಹಾಗೂ ವಿರಾಜಪೇಟೆಯ ಪೆರುಂಬಾಡಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಗಣಕಯಂತ್ರ ಶಿಕ್ಷಕರು(01) ಮತ್ತು ಸ್ಟಾಪ್ ನರ್ಸ್ ಶಿಕ್ಷಕರು(1) ವಿಷಯಗಳಿಗೆ ಅನುಗುಣವಾಗಿ ಅತಿಥಿ ಉಪನ್ಯಾಸಕರು ಮತ್ತು ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ, 30 ಕೊನೆಯ ದಿನವಾಗಿದೆ. ಅರ್ಹ ಅಭ್ಯರ್ಥಿಗಳು ಕಡೆಯ ದಿನಾಂಕದೊಳಗೆ ಜಿಲ್ಲಾ ಕಚೇರಿಗೆ ಅಥವಾ ಸಂಬಂಧಪಟ್ಟ ಶಾಲೆಗಳಿಗೆ ಅರ್ಜಿ ಸಲ್ಲಿಸಬಹುದು. ಉಪನ್ಯಾಸಕರ ಮತ್ತು ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆ ಎಂಎಸ್ಸಿ ಮತ್ತು ಬಿ.ಎಡ್ ಆಗಿರಬೇಕು. ಗಣಕಯಂತ್ರ ಶಿಕ್ಷಕರಿಗೆ ಬಿಸಿಎ ಆಗಿರಬೇಕು. ಸ್ಟಾಪ್ ನರ್ಸ್‍ಗೆ ಜಿಎನ್‍ಎಂ ಆಗಿರಬೇಕು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಿಗೆ ಬಿಪಿಎಡ್ ಆಗಿರಬೇಕು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಎಫ್‍ಎಂಸಿ ಕಾಲೇಜು ಹತ್ತಿರ, ಮಡಿಕೇರಿ ದೂ.ಸಂ. 08272-225528, ಪ್ರಾಂಶುಪಾಲರು, ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆ, ಕ್ಯಾತೆ ಗ್ರಾಮ ಕೊಡ್ಲಿಪೇಟೆ ದೂ.ಸಂ. 7676473767 ಹಾಗೂ ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಪೆರುಂಬಾಡಿ, ವಿರಾಜಪೇಟೆ ದೂ.ಸಂ.9741209826 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ಅವರು ತಿಳಿಸಿದ್ದಾರೆ.

Applications invited for the posts of Guest Lecturers and Teachers ಅತಿಥಿ ಉಪನ್ಯಾಸಕ ಮತ್ತು ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

ALERT : ಪೇಪರ್ ಕಪ್ ನಲ್ಲಿ ಕಾಫಿ,ಟೀ ಕುಡಿಯುವ ಮುನ್ನ ಈ ವಿಡಿಯೋ ನೋಡಿ : ಆರೋಗ್ಯಕ್ಕೆ ಕಾದಿದೆ ದೊಡ್ಡ ಕುತ್ತು | WATCH VIDEO

11/04/2026 9:05 AM2 Mins Read

SHOCKING : ಐಸ್ ಕ್ರೀಮ್ ತಿನ್ನೋ ಮೊದಲು ಎಚ್ಚರ : ಬೆಂಗಳೂರಲ್ಲಿ ಐಸ್ ಕ್ರೀಮ್ ನಲ್ಲಿ ಪ್ಲಾಸ್ಟಿಕ್ ರಬ್ಬರ್ ಕಂಡು ಬೆಚ್ಚಿಬಿದ್ದ ಗ್ರಾಹಕ!

11/04/2026 8:20 AM1 Min Read

BIG NEWS : RSS, ಬಿಜೆಪಿಯವರು ಕೆಲವು ಹುಚ್ಚುನಾಯಿಗಳನ್ನು ಸಾಕಿದ್ದಾರೆ : MLC ವಸಂತ್ ಕುಮಾರ್ ವಿವಾದಿತ ಹೇಳಿಕೆ!

11/04/2026 8:16 AM1 Min Read
Recent News

ALERT : ಪೇಪರ್ ಕಪ್ ನಲ್ಲಿ ಕಾಫಿ,ಟೀ ಕುಡಿಯುವ ಮುನ್ನ ಈ ವಿಡಿಯೋ ನೋಡಿ : ಆರೋಗ್ಯಕ್ಕೆ ಕಾದಿದೆ ದೊಡ್ಡ ಕುತ್ತು | WATCH VIDEO

11/04/2026 9:05 AM

​ಟೋಲ್ ಪ್ಲಾಜಾಗಳಲ್ಲಿ ಇನ್ಮುಂದೆ ‘ಕ್ಯಾಶ್’ ನಡೆಯಲ್ಲ! ಸಂಪೂರ್ಣ ಕ್ಯಾಶ್‌ಲೆಸ್ ಆಗಲಿವೆ ರಾಷ್ಟ್ರೀಯ ಹೆದ್ದಾರಿಗಳು: ಸವಾರರೇ ಎಚ್ಚರ!

11/04/2026 8:29 AM

ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಬದಲಾವಣೆ: ಇನ್ಮುಂದೆ 26 ದಿನಗಳ ಗ್ಯಾಪ್ ಕಡ್ಡಾಯ! ಯಾವಾಗ ಬುಕ್ ಮಾಡಬೇಕು? ಇಲ್ಲಿದೆ ಮಾಹಿತಿ

11/04/2026 8:20 AM

SHOCKING : ಐಸ್ ಕ್ರೀಮ್ ತಿನ್ನೋ ಮೊದಲು ಎಚ್ಚರ : ಬೆಂಗಳೂರಲ್ಲಿ ಐಸ್ ಕ್ರೀಮ್ ನಲ್ಲಿ ಪ್ಲಾಸ್ಟಿಕ್ ರಬ್ಬರ್ ಕಂಡು ಬೆಚ್ಚಿಬಿದ್ದ ಗ್ರಾಹಕ!

11/04/2026 8:20 AM
State News
KARNATAKA

ALERT : ಪೇಪರ್ ಕಪ್ ನಲ್ಲಿ ಕಾಫಿ,ಟೀ ಕುಡಿಯುವ ಮುನ್ನ ಈ ವಿಡಿಯೋ ನೋಡಿ : ಆರೋಗ್ಯಕ್ಕೆ ಕಾದಿದೆ ದೊಡ್ಡ ಕುತ್ತು | WATCH VIDEO

By kannadanewsnow5711/04/2026 9:05 AM KARNATAKA 2 Mins Read

ಪ್ಲಾಸ್ಟಿಕ್ ಬಳಕೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಇತ್ತೀಚೆಗೆ, ಅನೇಕ ಜನರು ಪ್ಲಾಸ್ಟಿಕ್ ಬದಲಿಗೆ ಪೇಪರ್ ಕಪ್‌ಗಳನ್ನು ಬಳಸುತ್ತಿದ್ದಾರೆ. ಆದರೆ, ಈ ಪೇಪರ್…

SHOCKING : ಐಸ್ ಕ್ರೀಮ್ ತಿನ್ನೋ ಮೊದಲು ಎಚ್ಚರ : ಬೆಂಗಳೂರಲ್ಲಿ ಐಸ್ ಕ್ರೀಮ್ ನಲ್ಲಿ ಪ್ಲಾಸ್ಟಿಕ್ ರಬ್ಬರ್ ಕಂಡು ಬೆಚ್ಚಿಬಿದ್ದ ಗ್ರಾಹಕ!

11/04/2026 8:20 AM

BIG NEWS : RSS, ಬಿಜೆಪಿಯವರು ಕೆಲವು ಹುಚ್ಚುನಾಯಿಗಳನ್ನು ಸಾಕಿದ್ದಾರೆ : MLC ವಸಂತ್ ಕುಮಾರ್ ವಿವಾದಿತ ಹೇಳಿಕೆ!

11/04/2026 8:16 AM

ಮಹೇಶ್​ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ : ಮೂರನೇ ಬಾರಿಗೆ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ!

11/04/2026 8:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.