Teacher Job: ಅರೆಕಾಲಿಕ ಶಿಕ್ಷಕರು, ಬೋಧಕರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಮಕ್ಕಳ ಪಾಲನಾ ಸಂಸ್ಥೆಯಲ್ಲಿನ ಮಕ್ಕಳಿಗೆ ಒದಗಿಸಲಾಗುವ ಆರ್ಥಿಕ ನೆರವಿನಡಿ ಪಠ್ಯ ಹಾಗು ಪಠ್ಯೇತರ ಚಟುವಟಿಕೆಗಾಗಿ ಶಿವಮೊಗ್ಗ ಜಿಲ್ಲೆಯ ಬಾಲಕರ/ಬಾಲಕಿಯರ ಬಾಲಮಂದಿರ ಮತ್ತು ವೀಕ್ಷಣಾಲಯಗಳಲ್ಲಿನ ಮಕ್ಕಳಿಗೆ ದೈಹಿಕ/ಯೋಗ, ಸಂಗೀತಾ/ಕ್ರಾಫ್ಟ್ ಮತ್ತು ಸಮಾಜ ವಿಜ್ಞಾನ, ಆಂಗ್ಲ, ಗಣಿತ ಮತ್ತು ವಿಜ್ಞಾನ ಪಾಠ ಮಾಡುವ ಅರೆಕಾಲಿಕ ಶಿಕ್ಷಕರು/ಬೋಧಕರ ಸೇವೆಯನ್ನು ಪ್ರತಿ ಮಾಹೆಯಾನ ರೂ. 10000/-ರಂತೆ ಗೌರವಧನ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಪಡೆಯಲು ಅರ್ಜಿ ಆಹ್ವಾನಿಸಿದೆ. BIG NEWS: ‘ವರ್ಗಾವಣೆ ನಿರೀಕ್ಷೆ’ಯಲ್ಲಿದ್ದವರಿಗೆ … Continue reading Teacher Job: ಅರೆಕಾಲಿಕ ಶಿಕ್ಷಕರು, ಬೋಧಕರ ನೇಮಕಾತಿಗೆ ಅರ್ಜಿ ಆಹ್ವಾನ