ನೇರಗುತ್ತಿಗೆ ಮೂಲಕ ವಿಶೇಷ ಸಂಪನ್ಮೂಲ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಧಾರವಾಡ : ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2025-26 ನೇ ಸಾಲಿಗೆ ವಿಶೇಷ ಸಂಪನ್ಮೂಲ ಶಿಕ್ಷಕರನ್ನು ಇಲಾಖೆಯಿಂದ ನೇರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನವೆಂಬರ್ 06, 2025 ರೊಳಗಾಗಿ ವಿಶೇಷ ಡಿಇಡಿ, ಬಿಇಡಿ ಪ್ರಮಾಣ ಪತ್ರ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಲ್ಲಿ ನೇರಗುತ್ತಿಗೆಯ ಸಮನ್ವಯ ಶಿಕ್ಷಕರು 3 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ, ಧಾರವಾಡ ಕಚೇರಿಯ … Continue reading ನೇರಗುತ್ತಿಗೆ ಮೂಲಕ ವಿಶೇಷ ಸಂಪನ್ಮೂಲ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ