ಖಾಲಿಯಿರುವ ‘ಗೃಹ ರಕ್ಷಕ’ರ ಸೇವೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿಯಿರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಒಟ್ಟು 189 ಸ್ಥಾನಗಳಲ್ಲಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ಪ್ರಜೆಯಾಗಿದ್ದು, 19 ರಿಂದ 45 ವರ್ಷ ವಯೋಮಿತಿಯ, 10ನೇ ತರಗತಿ ಪಾಸಾಗಿರುವ, ವೈದ್ಯಕೀಯವಾಗಿ ಸಶಕ್ತರಾಗಿರುವ ಹಾಗೂ ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು/ಆರೋಪ ಅಥವಾ ಅಪರಾಧಿಯಾಗಿರದವರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ ಮ್ಯಾನ್‌ಷನ್, 2ನೇ … Continue reading ಖಾಲಿಯಿರುವ ‘ಗೃಹ ರಕ್ಷಕ’ರ ಸೇವೆಗೆ ಅರ್ಜಿ ಆಹ್ವಾನ