ಪ್ರವಾಸಿ ಮಾರ್ಗದರ್ಶಿ ತರಬೇತಿಗಾಗಿ ಅರ್ಜಿ ಆಹ್ವಾನ

ಧಾರವಾಡ: ಪ್ರವಾಸೋದ್ಯಮ ಇಲಾಖೆಯಿಂದ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಧಾರವಾಡ ಜಿಲ್ಲೆಯ ಪದವಿ ಮತ್ತು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ 21 ರಿಂದ 48 ವರ್ಷದೊಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಗೆ 01 ತಿಂಗಳ ಪ್ರವಾಸಿ ಮಾರ್ಗದರ್ಶಿ ತರಬೇತಿ (ರಾಜ್ಯ ಮತ್ತು ಜಿಲ್ಲಾ ಮಟ್ಟ) ಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಪ್ರವಾಸೋದ್ಯಮ ಇಲಾಖೆಯ ಕಛೇರಿಯಿಂದ ಅರ್ಜಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಎಪ್ರೀಲ್ 05, 2025 ರೊಳಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ … Continue reading ಪ್ರವಾಸಿ ಮಾರ್ಗದರ್ಶಿ ತರಬೇತಿಗಾಗಿ ಅರ್ಜಿ ಆಹ್ವಾನ