Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೇಪಾಳ ರಾಜಕೀಯದಲ್ಲಿ ಸಂಚಲನ: ಶಿಸ್ತು ಉಲ್ಲಂಘನೆ ಆರೋಪದ ಮೇಲೆ ಕಾರ್ಮಿಕ ಸಚಿವನನ್ನು ವಜಾಗೊಳಿಸಿದ ಪಿಎಂ ಬಾಲೆನ್ ಶಾ!

10/04/2026 7:00 AM

JOB ALERT : 10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್ : CRPF ನಲ್ಲಿ 9195` ಕಾನ್ಸ್‌ ಟೇಬಲ್’ ಹುದ್ದೆಗಳ ನೇಮಕಾತಿ.!

10/04/2026 6:57 AM

SHOCKING : ಮಾಂಸ ಪ್ರಿಯರೇ ಎಚ್ಚರ : ಗಂಟಲಿನಲ್ಲಿ ‘ಮಟನ್ ಪೀಸ್’ ಸಿಲುಕಿ ವ್ಯಕ್ತಿ ಸಾವು.!

10/04/2026 6:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ಉದ್ಯಮ ತರಬೇತಿಗೆ ಅರ್ಜಿ ಆಹ್ವಾನ
KARNATAKA

ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ಉದ್ಯಮ ತರಬೇತಿಗೆ ಅರ್ಜಿ ಆಹ್ವಾನ

By kannadanewsnow0718/05/2024 10:17 AM

ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ಉದ್ಯಮ ಕುರಿತ 10 ದಿನಗಳ ಉಚಿತ ತರಬೇತಿಯು 27 ಮೇ 2024 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9241482541, 8884554510, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Applications invited for training in papad pickle and masala powder industry
Share. Facebook Twitter LinkedIn WhatsApp Email

Related Posts

ರಾಜ್ಯದ `ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ’ ಗುಡ್ ನ್ಯೂಸ್ : ಮುಖ್ಯೋಪಾಧ್ಯಾಯರಾಗಿ ಬಡ್ತಿ, ಸ್ಥಳ ನಿಯುಕ್ತಿಗೊಳಿಸಿ ಶಿಕ್ಷಣ ಇಲಾಖೆ ಆದೇಶ

10/04/2026 6:53 AM2 Mins Read

ಕರ್ನಾಟಕ ದ್ವಿತೀಯ PUC ಫಲಿತಾಂಶ ಪ್ರಕಟ : ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ? ಇಲ್ಲಿದೆ ಸಂಪೂರ್ಣ ಮಾಹಿತಿ

10/04/2026 6:39 AM2 Mins Read

ಗೀಸರ್, ಹೀಟರ್ ಬಳಸಿದರೂ ಬರಲ್ಲ ಭಾರಿ ಕರೆಂಟ್ ಬಿಲ್ : ವಿದ್ಯುತ್ ಉಳಿಸಲು ಜಸ್ಟ್ ಹೀಗೆ ಮಾಡಿ.!

10/04/2026 6:30 AM1 Min Read
Recent News

ನೇಪಾಳ ರಾಜಕೀಯದಲ್ಲಿ ಸಂಚಲನ: ಶಿಸ್ತು ಉಲ್ಲಂಘನೆ ಆರೋಪದ ಮೇಲೆ ಕಾರ್ಮಿಕ ಸಚಿವನನ್ನು ವಜಾಗೊಳಿಸಿದ ಪಿಎಂ ಬಾಲೆನ್ ಶಾ!

10/04/2026 7:00 AM

JOB ALERT : 10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್ : CRPF ನಲ್ಲಿ 9195` ಕಾನ್ಸ್‌ ಟೇಬಲ್’ ಹುದ್ದೆಗಳ ನೇಮಕಾತಿ.!

10/04/2026 6:57 AM

SHOCKING : ಮಾಂಸ ಪ್ರಿಯರೇ ಎಚ್ಚರ : ಗಂಟಲಿನಲ್ಲಿ ‘ಮಟನ್ ಪೀಸ್’ ಸಿಲುಕಿ ವ್ಯಕ್ತಿ ಸಾವು.!

10/04/2026 6:56 AM

ಪಶ್ಚಿಮ ಏಷ್ಯಾ ಸಂಘರ್ಷ: ಫೆಬ್ರವರಿ 28 ರಿಂದ ಈವರೆಗೆ 8.15 ಲಕ್ಷ ಪ್ರಯಾಣಿಕರು ಭಾರತಕ್ಕೆ ವಾಪಸ್!

10/04/2026 6:54 AM
State News
KARNATAKA

ರಾಜ್ಯದ `ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ’ ಗುಡ್ ನ್ಯೂಸ್ : ಮುಖ್ಯೋಪಾಧ್ಯಾಯರಾಗಿ ಬಡ್ತಿ, ಸ್ಥಳ ನಿಯುಕ್ತಿಗೊಳಿಸಿ ಶಿಕ್ಷಣ ಇಲಾಖೆ ಆದೇಶ

By kannadanewsnow5710/04/2026 6:53 AM KARNATAKA 2 Mins Read

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ವಿಭಾಗದ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರಿಗೆ ಮತ್ತು ತತ್ಸಮಾನ…

ಕರ್ನಾಟಕ ದ್ವಿತೀಯ PUC ಫಲಿತಾಂಶ ಪ್ರಕಟ : ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ? ಇಲ್ಲಿದೆ ಸಂಪೂರ್ಣ ಮಾಹಿತಿ

10/04/2026 6:39 AM

ಗೀಸರ್, ಹೀಟರ್ ಬಳಸಿದರೂ ಬರಲ್ಲ ಭಾರಿ ಕರೆಂಟ್ ಬಿಲ್ : ವಿದ್ಯುತ್ ಉಳಿಸಲು ಜಸ್ಟ್ ಹೀಗೆ ಮಾಡಿ.!

10/04/2026 6:30 AM

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ : ಗರ್ಭಿಣಿ ಹೊಟ್ಟೆಗೆ ಒದ್ದ ಕಿರಾತಕರು, ಅವಳಿ ಮಕ್ಕಳು ಸಾವು.!

10/04/2026 6:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.