ರೈತರಿಗೆ ಕುರಿ, ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ದಾವಣೆಗೆರೆ ನಗರದ ಪಿ.ಬಿ.ರಸ್ತೆ, ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಮಾ.11 ಮತ್ತು 12 ರಂದು ರೈತರಿಗೆ ಕುರಿ/ಮೇಕೆ ಸಾಕಾಣಿಕೆ ತರಬೇತಿಯನ್ನು ಆಯೋಜಿಸಿದೆ. ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು … Continue reading ರೈತರಿಗೆ ಕುರಿ, ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ