SCSP, TSP ಅನುದಾನದ ಅಡಿಯಲ್ಲಿ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಸಿರುಗುಪ್ಪ ನಗರಸಭೆ ಕಾರ್ಯಾಲಯದಿಂದ ಪ್ರಸ್ತಕ ಸಾಲಿಗೆ ನಗರಸಭೆಯ ನಿಧಿಯಡಿ ಶೇ.24.10 ರ (ಎಸ್‌ಸಿಎಸ್‌ಪಿ/ಟಿಎಸ್‌ಪಿ), ಶೇ.7.25 ಮತ್ತು ಶೇ.5 ರ ಅನುದಾನದಲ್ಲಿ ವಿವಿಧ ಸೌಲಭ್ಯಗಳನ್ನು ಅನುಷ್ಠಾನಗಳಿಸಲು ಉದ್ದೇಶಿಸಲಾಗಿದ್ದು, ಸಿರುಗುಪ್ಪ ವ್ಯಾಪ್ತಿಯ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಸೌಲಭ್ಯಗಳು: ಸಿರುಗುಪ್ಪ ಪಟ್ಟಣದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಪ್ಯಾರಾ ಮೆಡಿಕಲ್, ಡಿಪ್ಲೋಮಾ, ಡಿ.ಇಡಿ, ಸಿಪಿಇಡಿ, ಬಿಎ, ಬಿಎಸ್‌ಸಿ, ಬಿಕಾಂ, ಬಿಬಿಎ ಮತ್ತು ಬಿಸಿಎ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುವುದು. ಸಿರುಗುಪ್ಪ … Continue reading SCSP, TSP ಅನುದಾನದ ಅಡಿಯಲ್ಲಿ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ