ಯುವಕ-ಯುವತಿಯರಿಗೆ ವಿವಿಧ ಕೌಶಲ್ಯಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ
ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಪ್ರಾದೇಶಿಕ ತರಬೇತಿ ಕೇಂದ್ರಗಳ ಸಹಯೋಗದಿಂದ 60 ದಿನಗಳ ಕಾಲ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ಯುವಕ ಹಾಗೂ ಯುವತಿಯರಿಗೆ ಸ್ವಾವಲಂಭಿ ಬದುಕು ಸಾಗಿಸಲು ವಿವಿಧ ಕೌಶಲ್ಯಭಿವೃದ್ಧಿ ತರಬೇತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ಯುವಕ ಹಾಗೂ ಯುವತಿಯರು ಜಂಟಿ ನಿರ್ದೇಶಕರ … Continue reading ಯುವಕ-ಯುವತಿಯರಿಗೆ ವಿವಿಧ ಕೌಶಲ್ಯಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed