ಪದವಿ, ಡಿಪ್ಲೋಮಾ ವಿದ್ಯಾರ್ಥಿಗಳ ಗಮನಕ್ಕೆ: `ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ

ಮಡಿಕೇರಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ ‘ಯುವನಿಧಿ’ ಯೋಜನೆಯನ್ನು 2023 ರ ಡಿಸೆಂಬರ್, 26 ರಂದು ಚಾಲನೆ ನೀಡಲಾಗಿದೆ. 2023-24 ರಲ್ಲಿ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ … Continue reading ಪದವಿ, ಡಿಪ್ಲೋಮಾ ವಿದ್ಯಾರ್ಥಿಗಳ ಗಮನಕ್ಕೆ: `ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ