ಶಿಷ್ಯವೇತನ ಸೌಲಭ್ಯಕ್ಕಾಗಿ ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ

ಹಾವೇರಿ : ಪ್ರಸಕ್ತ 2022-23ನೇ ಸಾಲಿಗೆ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನ ಹಾಗೂ ಪುಸ್ತಕ ಅನುದಾನ(ಅಧಿಕಾರಿಗಳನ್ನು ಹೊರತುಪಡಿಸಿ) ಮಂಜೂರಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕುರಿ-ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ ಒಂದನೇ ತರಗತಿಯಿಂದ ಅಂತಿಮ ಪದವಿ ಮತ್ತು ಡಿಪ್ಲೋಮಾ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳು ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಧಾರವಾಡ, ಹಾವೇರಿ ಹಾಗೂ ಬಳ್ಳಾರಿ ಜಿಲ್ಲೆ ವ್ಯಾಪ್ತಿಯ ಮಾಜಿ ಸೈನಿಕರು,ಮಾಜಿ ಸೈನಿಕರ ಅವಲಂಬಿತರು ಉಪನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಶಾಲೆ, ಧಾರವಾಡ … Continue reading ಶಿಷ್ಯವೇತನ ಸೌಲಭ್ಯಕ್ಕಾಗಿ ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ