ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನ

ಶಿವಮೊಗ್ಗ : ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖೆಯು 2022-23 ನೇ ಸಾಲಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಘಟಕ ಅಳವಡಿಸಲು ಸಹಾಯಧನ ಸೌಲಭ್ಯವನ್ನು ಪಡೆಯಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. BIGG NEWS ; ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ; ಮೂರು ಕಂತುಗಳಲ್ಲಿ ಬಾಕಿ ಪಾವತಿ |7th Pay Commission ಸಾಮಾನ್ಯ ವರ್ಗಕ್ಕೆ ಗರಿಷ್ಟ 2 ಹೆಕ್ಟರ್ ಪ್ರದೇಶಕ್ಕೆ ಶೇ 75 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಶೇ … Continue reading ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನ