PU ಕಾಲೇಜು ಆರಂಭಿಸಲು ಆಸಕ್ತರಿಂದ ಅರ್ಜಿ ಆಹ್ವಾನ
ಧಾರವಾಡ : 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಹೊಸದಾಗಿ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಸಂಸ್ಥೆ, ಟ್ರಸ್ಟ್, ಕಂಪನಿ, ಸರ್ಕಾರೇತರ ಸಂಸ್ಥೆಗಳು ಸೇರಿದಂತೆ ಇತರ ಆಸ್ತಕರು ನಿಗಧಿತ ಅರ್ಜಿ ನಮೂನೆಗಳಲ್ಲಿ ಏಪ್ರೀಲ್ 30, 2025 ರೊಳಗಾಗಿ https://pue.karnataka.gov.in/ ವೆಬ್ ಸೈಟ್ ಮೂಲಕ ನೋಂದಾಯಿಸಿಕೊಳ್ಳಬೇಕು. ಅರ್ಜಿಗಳನ್ನು ಪರಿಶೀಲಿಸಿ ನಿಯಮಾನುಸಾರ ಇದ್ದಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಮಂಜೂರಾತಿಯನ್ನು ನೀಡಲಾಗುವುದು. ಮೇ 1, 2025 ರ ನಂತರ ಸಲ್ಲಿಸಿದ ಪ್ರಸ್ತಾವನೆಗಳನ್ನು … Continue reading PU ಕಾಲೇಜು ಆರಂಭಿಸಲು ಆಸಕ್ತರಿಂದ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed