Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : `PM ಇಂಟರ್ನ್ ಶಿಪ್ ಯೋಜನೆ’ ಯಡಿ ಪ್ರತಿ ತಿಂಗಳು ಸಿಗಲಿದೆ ₹9,000 ಸ್ಟೈಫಂಡ್.!

23/04/2026 9:48 AM

ಮುಖದ ಮೇಲಿನ ಕಪ್ಪು ಕಲೆ ಸಮಸ್ಯೆಗೆ ಆಲೂಗಡ್ಡೆ ರಸವೇ ರಾಮಬಾಣ.!

23/04/2026 9:43 AM

ಅಮೆರಿಕ-ಇರಾನ್ ಯುದ್ಧ ಭೀತಿ: ಭಾರತೀಯ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ! ಸೆನ್ಸೆಕ್ಸ್ 750 ಅಂಕ ಪತನ

23/04/2026 9:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರತಿ ತಿಂಗಳು 2000 ಪ್ರೋತ್ಸಾಹಧನ ನೀಡಲು ‘ಕಾನೂನು ಪದವೀಧರ’ರಿಂದ ಅರ್ಜಿ ಆಹ್ವಾನ
KARNATAKA

ಪ್ರತಿ ತಿಂಗಳು 2000 ಪ್ರೋತ್ಸಾಹಧನ ನೀಡಲು ‘ಕಾನೂನು ಪದವೀಧರ’ರಿಂದ ಅರ್ಜಿ ಆಹ್ವಾನ

By kannadanewsnow0931/01/2025 6:47 PM

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ನವ ಕಾನೂನು ಪದವೀಧರರಿಗೆ ಪ್ರತಿ ಮಾಹೆಯಾನ ರೂ.2,000/- ಪ್ರೋತ್ಸಾಹ ಧನ ನೀಡುವ ಸಂಬಂಧವಾಗಿ ಸರ್ಕಾರದ ಕಾನೂನು ಇಲಾಖೆಯವರು ಸೂಕ್ತ ಕ್ರಮ ಕೈಗೊಳ್ಳಲು ಕೋರಿದ್ದು, ಅದರಂತೆ ಜಿಲ್ಲೆಯ ಅರ್ಹ ನವ ಕಾನೂನು ಪದವೀಧರರಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2025ರ ಮಾರ್ಚ್ 09 ಅರ್ಜಿ ಸಲ್ಲಿಸಲು ಕೊನೆಯ ದಿನ.

ಅರ್ಜಿಗಳನ್ನು 2025ರ ಫೆಬ್ರವರಿ 10 ರಿಂದ ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸತಕ್ಕದ್ದು. ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯ ಅರ್ಹ ಅಭ್ಯರ್ಥಿಗಳು ನೇರವಾಗಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಚಿತ್ರದುರ್ಗ ಜಿಲ್ಲೆಯ ಇತರೆ ಎಲ್ಲಾ ತಾಲ್ಲೂಕುಗಳ ವ್ಯಾಪ್ತಿಯ ಅರ್ಹ ಅಭ್ಯರ್ಥಿಗಳು ಆಯಾ ತಾಲ್ಲೂಕಿನ ಹಿರಿಯ ಸಿವಿಲ್ ನ್ಯಾಯಾಧೀಶರ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಮೊಳಕಾಲ್ಮುರು ತಾಲ್ಲೂಕು ವ್ಯಾಪ್ತಿಯ ಅರ್ಹ ಅಭ್ಯರ್ಥಿಗಳು ಅಲ್ಲಿಯ ಸಿವಿಲ್ ನ್ಯಾಯಾಧೀಶರ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಹತೆಗಳು: ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಡಿಯಲ್ಲಿ ದಿನಾಂಕ:01-06-2023 ರಿಂದ 31-05-2024 ರವರೆಗಿನ ಅವಧಿಯಲ್ಲಿ ವಕೀಲರ ವೃತ್ತಿಗೆ ನೊಂದಾಯಿಸಿಕೊಂಡಿರತಕ್ಕದ್ದು. ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ವರಮಾನದ ಮಿತಿಯು ರೂ.40,000/-ಗಳನ್ನು ಮೀರತಕ್ಕದ್ದಲ್ಲ (ಆದಾಯ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು), ಸರ್ಕಾರಿ, ಅರೆ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ವಯೋ ನಿವೃತ್ತಿ, ಕಡ್ಡಾಯ ನಿವೃತ್ತಿ ಮತ್ತು ಸ್ವ-ಇಚ್ಚಾ ನಿವೃತ್ತಿ ಹೊಂದಿದ ನಂತರ ವಕೀಲ ವೃತ್ತಿ ನಡೆಸಲು ಇಚ್ಚಿಸುವ ಕಾನೂನು ಪದವೀಧರರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ. ಅಂತಹ ಯಾವುದೇ ಸೇವೆಯಿಂದ ತೆಗೆದು ಹಾಕಲ್ಟಟ್ಟ ಕಾನೂನು ಪದವೀಧರರಿಗೆ ಸಹ ಅನ್ವಯವಾಗುವುದಿಲ್ಲ. ಇಂತಹದೇ ಸೌಲಭ್ಯವನ್ನು ಈ ಯೋಜನೆ, ಇತರೆ ಯೋಜನೆಯಡಿ ಅಥವಾ ರಾಜ್ಯ ಸರ್ಕಾರದ ಬೇರೆ ಯಾವುದೇ ಇಲಾಖೆಯ ಯೋಜನೆಯಡಿ ಆಯ್ಕೆಗೊಂಡ ಫಲಾನುಭವಿಗಳು ಈ ಯೋಜನೆಯ ಸೌಲಭ್ಯಗಳಿಗೆ ಅರ್ಹರಾಗತಕ್ಕದ್ದಲ್ಲ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಲಯ, ಚಿತ್ರದುರ್ಗ ಮತ್ತು ಜಿಲ್ಲೆಯ ಹಿರಿಯ ಸಿವಿಲ್ ಜಡ್ಜ್ ನ್ಯಾಯಾಲಯಗಳು ಹಾಗೂ ಸಿವಿಲ್ ಜಡ್ಜ್ ನ್ಯಾಯಾಲಯ, ಮೊಳಕಾಲ್ಮುರು ಹಾಗೂ ಜಿಲ್ಲೆಯ ಎಲ್ಲಾ ವಕೀಲರ ಸಂಘಗಳಲ್ಲಿ ಲಭ್ಯವಿರುವ ಮೇಲ್ಕಂಡ ಸರ್ಕಾರಿ ಆದೇಶದ ಪ್ರತಿಗಳಲ್ಲಿರುವ ಮಾರ್ಗಸೂಚಿಗಳನ್ನು ಮತ್ತು ಅರ್ಜಿ ನಮೂನೆಗಳನ್ನು ಪಡೆದುಕೊಳ್ಳಬಹುದಾಗಿದೆ.

ಅರ್ಜಿಗಳನ್ನು ಸ್ವೀಕರಿಸುವ ನಿಗದಿತ ದಿನಾಂಕದ ನಂತರ ತಲುಪುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ತಿಳಿಸಿದ್ದಾರೆ.

ಕೊಡಗಿನ ಭಗಂಡೇಶ್ವರ, ತಲಕಾವೇರಿ ದೇವಾಲಯಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ, ವಿಶೇಷ ಪೂಜೆ ಸಲ್ಲಿಕೆ

BREAKING : ನಟ ದರ್ಶನ್ ಗೆ ರಿಲೀಫ್ : ಫೆ.10 ರವರೆಗೆ ಮೈಸೂರಿನಲ್ಲಿರಲು ಅನುಮತಿ ನೀಡಿ ಕೋರ್ಟ್ ಆದೇಶ.!

Share. Facebook Twitter LinkedIn WhatsApp Email

Related Posts

GOOD NEWS : ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : `PM ಇಂಟರ್ನ್ ಶಿಪ್ ಯೋಜನೆ’ ಯಡಿ ಪ್ರತಿ ತಿಂಗಳು ಸಿಗಲಿದೆ ₹9,000 ಸ್ಟೈಫಂಡ್.!

23/04/2026 9:48 AM1 Min Read

ಮುಖದ ಮೇಲಿನ ಕಪ್ಪು ಕಲೆ ಸಮಸ್ಯೆಗೆ ಆಲೂಗಡ್ಡೆ ರಸವೇ ರಾಮಬಾಣ.!

23/04/2026 9:43 AM1 Min Read

ALERT : `QR’ ಕೋಡ್ ಸ್ಕ್ಯಾನ್ ಮಾಡುವ ಮುನ್ನ ಇರಲಿ ಎಚ್ಚರ: ನಿಮ್ಮ ಹಣ ವ್ಯಾಪಾರಿಗಲ್ಲ, ವಂಚಕನ ಖಾತೆಗೆ ಹೋಗಬಹುದು!

23/04/2026 9:10 AM1 Min Read
Recent News

GOOD NEWS : ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : `PM ಇಂಟರ್ನ್ ಶಿಪ್ ಯೋಜನೆ’ ಯಡಿ ಪ್ರತಿ ತಿಂಗಳು ಸಿಗಲಿದೆ ₹9,000 ಸ್ಟೈಫಂಡ್.!

23/04/2026 9:48 AM

ಮುಖದ ಮೇಲಿನ ಕಪ್ಪು ಕಲೆ ಸಮಸ್ಯೆಗೆ ಆಲೂಗಡ್ಡೆ ರಸವೇ ರಾಮಬಾಣ.!

23/04/2026 9:43 AM

ಅಮೆರಿಕ-ಇರಾನ್ ಯುದ್ಧ ಭೀತಿ: ಭಾರತೀಯ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ! ಸೆನ್ಸೆಕ್ಸ್ 750 ಅಂಕ ಪತನ

23/04/2026 9:40 AM

BIG NEWS : `DNA’ ಪರೀಕ್ಷೆಯಲ್ಲಿ ಪಿತೃತ್ವ ಸಾಬೀತಾಗದಿದ್ದರೆ ಮಗುವಿಗೆ ಜೀವನಾಂಶ ನೀಡುವಂತಿಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

23/04/2026 9:36 AM
State News
KARNATAKA

GOOD NEWS : ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : `PM ಇಂಟರ್ನ್ ಶಿಪ್ ಯೋಜನೆ’ ಯಡಿ ಪ್ರತಿ ತಿಂಗಳು ಸಿಗಲಿದೆ ₹9,000 ಸ್ಟೈಫಂಡ್.!

By kannadanewsnow5723/04/2026 9:48 AM KARNATAKA 1 Min Read

ಯುವಜನತೆಗೆ ಉದ್ಯೋಗಕ್ಕೂ ಮುನ್ನವೇ ಪ್ರಾಯೋಗಿಕ ಅನುಭವ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಪ್ರಧಾನಮಂತ್ರಿ ಇಂಟರ್ನ್ಶಿಪ್ ಯೋಜನೆ’ಯಲ್ಲಿ ಮಹತ್ವದ…

ಮುಖದ ಮೇಲಿನ ಕಪ್ಪು ಕಲೆ ಸಮಸ್ಯೆಗೆ ಆಲೂಗಡ್ಡೆ ರಸವೇ ರಾಮಬಾಣ.!

23/04/2026 9:43 AM

ALERT : `QR’ ಕೋಡ್ ಸ್ಕ್ಯಾನ್ ಮಾಡುವ ಮುನ್ನ ಇರಲಿ ಎಚ್ಚರ: ನಿಮ್ಮ ಹಣ ವ್ಯಾಪಾರಿಗಲ್ಲ, ವಂಚಕನ ಖಾತೆಗೆ ಹೋಗಬಹುದು!

23/04/2026 9:10 AM

ALERT : ರಾಜ್ಯಾದ್ಯಂತ ಬಿಸಿಲಾಘಾತ : ಹೊರಹೋಗುವ ಮುನ್ನ ಈ ಸುರಕ್ಷತಾ ಕ್ರಮಗಳನ್ನು ಮರೆಯಬೇಡಿ!

23/04/2026 8:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.