ಪ್ರತಿ ತಿಂಗಳು 2000 ಪ್ರೋತ್ಸಾಹಧನ ನೀಡಲು ‘ಕಾನೂನು ಪದವೀಧರ’ರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ನವ ಕಾನೂನು ಪದವೀಧರರಿಗೆ ಪ್ರತಿ ಮಾಹೆಯಾನ ರೂ.2,000/- ಪ್ರೋತ್ಸಾಹ ಧನ ನೀಡುವ ಸಂಬಂಧವಾಗಿ ಸರ್ಕಾರದ ಕಾನೂನು ಇಲಾಖೆಯವರು ಸೂಕ್ತ ಕ್ರಮ ಕೈಗೊಳ್ಳಲು ಕೋರಿದ್ದು, ಅದರಂತೆ ಜಿಲ್ಲೆಯ ಅರ್ಹ ನವ ಕಾನೂನು ಪದವೀಧರರಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2025ರ ಮಾರ್ಚ್ 09 ಅರ್ಜಿ ಸಲ್ಲಿಸಲು ಕೊನೆಯ ದಿನ. ಅರ್ಜಿಗಳನ್ನು 2025ರ ಫೆಬ್ರವರಿ 10 ರಿಂದ ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸತಕ್ಕದ್ದು. ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯ ಅರ್ಹ ಅಭ್ಯರ್ಥಿಗಳು ನೇರವಾಗಿ ಜಿಲ್ಲಾ ನ್ಯಾಯಾಲಯಕ್ಕೆ … Continue reading ಪ್ರತಿ ತಿಂಗಳು 2000 ಪ್ರೋತ್ಸಾಹಧನ ನೀಡಲು ‘ಕಾನೂನು ಪದವೀಧರ’ರಿಂದ ಅರ್ಜಿ ಆಹ್ವಾನ