ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಂದ 2022-23ನೇ ಸಾಲಿಗೆ ವಿದ್ಯಾರ್ಥಿ ವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ದಿ: 31/12/2022 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನ ಅರ್ಜಿಯನ್ನು … Continue reading ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ