ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ
ಶಿವಮೊಗ್ಗ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆ ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ಹಾಗೂ ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು www.ssp.postmartic.karnataka.gov.in ವೆಬ್‌ಸೈಟ್ ಮೂಲಕ ದಿ:15/09/2024 ರೊಳಗಾಗಿ ಸಲ್ಲಿಸುವುದು. ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ … Continue reading ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed