ಮಕ್ಕಳ ಬೇಸಿಗೆ ಶಿಬಿರಕ್ಕೆ ರಂಗತರಬೇತಿ ನೀಡಲು ನಾಟಕ ನಿರ್ದೇಶಕರಿಂದ ಅರ್ಜಿ ಆಹ್ವಾನ
ಶಿವಮೊಗ್ಗ : ಶಿವಮೊಗ್ಗ ರಂಗಾಯಣವು ಏಪ್ರಿಲ್ 2025ರಲ್ಲಿ ಆಯೋಜಿಸುತ್ತಿರುವ ಮಕ್ಕಳ ಬೇಸಿಗೆ ಶಿಬಿರ-2025ಕ್ಕೆ ಮಕ್ಕಳಿಗೆ ರಂಗತರಬೇತಿ, ನಾಟಕ ನಿರ್ದೇಶನ ಮಾಡಲು ರಂಗಭೂಮಿಯ ಹಿನ್ನಲೆಯುಳ್ಳ, ನಾಟಕದಲ್ಲಿ ಅಭಿನಯಿಸಿರುವ ಮತ್ತು ನಾಟಕ ನಿರ್ಮಾಣದಲ್ಲಿ ಪರಿಣಿತಿ ಹೊಂದಿರುವ 23-40 ವರ್ಷ ವಯೋಮಿತಿಯ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಸ್ವವಿವರದೊಂದಿಗೆ ಆಡಳಿತಾಧಿಕಾರಿಗಳು, ರಂಗಾಯಣ, ಶಿವಮೊಗ್ಗ ಇವರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅಥವಾ ಇ-ಮೇಲ್ admn.rangayanashivamogga@gmail.com ಮೂಲಕ ಮಾ. 05 ರೊಳಗಾಗಿ ಸಲ್ಲಿಸುವುದು. ಶಿವಮೊಗ್ಗ ರಂಗಾಯಣದ ಶಿಬಿರದಲ್ಲಿ 25 ದಿನಗಳು ಕಡ್ಡಾಯವಾಗಿ ಉಪಸ್ಥಿತರಿರಬೇಕು. … Continue reading ಮಕ್ಕಳ ಬೇಸಿಗೆ ಶಿಬಿರಕ್ಕೆ ರಂಗತರಬೇತಿ ನೀಡಲು ನಾಟಕ ನಿರ್ದೇಶಕರಿಂದ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed