‘ಅಕ್ಕ ಪಡೆ’ ತಂಡ‌‌ ರಚನೆಗೆ ಮಹಿಳೆಯರಿಂದ ಅರ್ಜಿ‌ಆಹ್ವಾನ

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಅಕ್ಕ ಪಡೆ ತಂಡ ರಚನೆ ಮಾಡಲು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ತಂಡಕ್ಕೆ ಎನ್ ಸಿ ಸಿ ‘ಸಿ’ ಪ್ರಮಾಣ ಪತ್ರ ಹೊಂದಿರುವ 5 ಮಹಿಳಾ ಅಭ್ಯರ್ಥಿಗಳನ್ನು ಸೇವಾ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು 35 ರಿಂದ 45 ವರ್ಷದೊಳಗಿನವರಾಗಿದ್ದು, ದೈಹಿಕ ಸದೃಢತೆ ಮತ್ತು ಸ್ಥಳೀಯ ನಿವಾಸಿ ಯಾಗಿರಬೇಕು. … Continue reading ‘ಅಕ್ಕ ಪಡೆ’ ತಂಡ‌‌ ರಚನೆಗೆ ಮಹಿಳೆಯರಿಂದ ಅರ್ಜಿ‌ಆಹ್ವಾನ