ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮವು 2022-23ನೇ ಸಾಲಿನಲ್ಲಿ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳು ವಿದೇಶಿ ವಿಶ್ವ ವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ಶೈಕ್ಷಣಿಕ ಸಾಲ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. BIG NEWS: ನಾಳೆ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮ: ರಾಜ್ಯ ಸರ್ಕಾರದಿಂದ ‘ಸರ್ಕಾರಿ ನೌಕರ’ರಿಗೆ ಮಹತ್ವದ ಸೂಚನೆ ಮಾಸ್ಟರ್ಸ್ ಡಿಗ್ರಿ, ಪಿ.ಹೆಚ್.ಡಿ. ಹಾಗೂ ಪೋಸ್ಟ್ ಡಾಕ್ಟರಲ್ ಕೋರ್ಸ್‍ಗಳ ವ್ಯಾಸಂಗಕ್ಕೆ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರುವ ಅಭ್ಯರ್ಥಿಗಳಿಗೆ ವಾರ್ಷಿಕ ರೂ. 3.50 ಲಕ್ಷಗಳಂತೆ … Continue reading ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನ