ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನ

ಶಿವಮೊಗ್ಗ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ 2021-22 ನೇ ಸಾಲಿನಲ್ಲಿ ಸಿ.ಇ.ಟಿ ಮೂಲಕ ಆಯ್ಕೆಯಾಗಿ ಈಗಾಗಲೇ ವ್ಯಾಸಂಗ ಮುಂದುವರೆಸಿರುವ 2ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಮಾತ್ರ ಅರಿವು ಶೈಕ್ಷಣಿಕ ಸಾಲ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಳೆದ ಸಾಲಿನಲ್ಲಿ ಸಿಇಟಿ ಮೂಲಕ ಆಯ್ಕೆಯಾಗಿ 2ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿಗಳನ್ನು ಡಿಸೆಂಬರ್ 12 ರವರೆಗೆ ಸೇವಾಸಿಂಧು ಪೋರ್ಟಲ್ ಮುಖಾಂತರ ಆನ್‍ಲೈನ್‍ನಲ್ಲಿ ಸಲ್ಲಿಸಬಹುದು. ವಿದ್ಯಾರ್ಥಿಗಳ ಆಧಾರ್ … Continue reading ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನ