BIG NEWS: ಫೆ.1ರಿಂದ ‘ಕಂದಾಯ ಇಲಾಖೆ’ಯಲ್ಲಿ ‘ಇ-ಕಚೇರಿ’ಯಲ್ಲಿ ಮಾತ್ರ ಅರ್ಜಿ ಸ್ವೀಕಾರ- ಸಚಿವ ಕೃಷ್ಣ ಬೈರೇಗೌಡ
ಕಲಬುರಗಿ : ಆಡಳಿತದಲ್ಲಿ ಪಾರದರ್ಶಕತೆ ತರಲು ಇ-ಆಫೀಸ್ ಅನುಷ್ಟಾನಗೊಳಿಸಿದೆ. ಫೆಬ್ರವರಿ 1 ರಿಂದ ಜಿಲ್ಲೆಯ ಎಲ್ಲಾ ತಹಶೀಲ್ದಾರ ಕಚೇರಿಯಲ್ಲಿ ಇ-ಕಚೇರಿ ಮೂಲಕವೇ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿ ಸ್ವೀಕೃತಿ ಸಂಖ್ಯೆ ನೀಡಬೇಕು. ಯಾವುದೇ ಕಾರಣಕ್ಕೂ ಭೌತಿಕ ಕಡತ ಪ್ರಕ್ರಿಯೆ ಇರಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಅಲ್ಲದೆ ಫೆ.1 ರಿಂದ ಆವಕ ಸಿಬ್ಬಂದಿಗೆ ಸ್ಟ್ಯಾಂಪ್, … Continue reading BIG NEWS: ಫೆ.1ರಿಂದ ‘ಕಂದಾಯ ಇಲಾಖೆ’ಯಲ್ಲಿ ‘ಇ-ಕಚೇರಿ’ಯಲ್ಲಿ ಮಾತ್ರ ಅರ್ಜಿ ಸ್ವೀಕಾರ- ಸಚಿವ ಕೃಷ್ಣ ಬೈರೇಗೌಡ
Copy and paste this URL into your WordPress site to embed
Copy and paste this code into your site to embed