Job Alert: ‘ಭಾರತೀಯ ಗಡಿ ಭದ್ರತಾ ಪಡೆ’ಯಲ್ಲಿ ಖಾಲಿ ಇರುವ 323 ಹುದ್ದೆಗೆ ನೇಮಕಕ್ಕೆ ಅರ್ಜಿ ಆಹ್ವಾನ | BSF recruitment 2022

ನವದೆಹಲಿ: ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವಂತ ವಿವಿಧ 323 ಹುದ್ದೆಗಳ ಭರ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಬಿಎಸ್ಎಫ್ ನಿಂದ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದ್ದು, ಗಡಿ ಭದ್ರತಾ ಪಡೆ (ಬಿಎಸ್ಎಫ್) ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಗಡಿ ಭದ್ರತಾ ಪಡೆಯಲ್ಲಿ 323 ಸಹಾಯಕ ಸಬ್ ಇನ್ಸ್ಪೆಕ್ಟರ್ (ಸ್ಟೆನೋ) ಮತ್ತು ಹೆಡ್ ಕಾನ್ಸ್ಟೇಬಲ್ (ಮಿನಿಸ್ಟೀರಿಯಲ್) ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 6, 2022 ರವರೆಗೆ ಬಿಎಸ್ಎಫ್ನ ನೇಮಕಾತಿ … Continue reading Job Alert: ‘ಭಾರತೀಯ ಗಡಿ ಭದ್ರತಾ ಪಡೆ’ಯಲ್ಲಿ ಖಾಲಿ ಇರುವ 323 ಹುದ್ದೆಗೆ ನೇಮಕಕ್ಕೆ ಅರ್ಜಿ ಆಹ್ವಾನ | BSF recruitment 2022