BIG NEWS : ಹೊಸ `ರೇಷನ್ ಕಾರ್ಡ್’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ ಅರ್ಜಿ ಸಲ್ಲಿಕೆ ಆರಂಭ, ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ.!

ಬೆಂಗಳೂರು: ರಾಜ್ಯದಲ್ಲಿ ಸಾವಿರಾರು ಜನರು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸೋದಕ್ಕೆ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಅವರಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ ಸರ್ಕಾರದಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದಕ್ಕೆ ಆರಂಭ ಮಾಡಲಿದೆ. ಹೀಗಾಗಿ ನೀವು ಹೊಸದಾಗಿ BPL, APL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋ ನಿರೀಕ್ಷೆಯಲ್ಲಿದ್ದರೇ ಈ ಕೆಳಗಿನ ದಾಖಲೆಗಳನ್ನು ರೆಡಿ ಇಟ್ಕೊಳ್ಳಿ. ಕರ್ನಾಟಕ ರಾಜ್ಯ ಸರ್ಕಾರವು ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಶೀಘ್ರವೇ ಪ್ರಾರಂಭಿಸಲಿದೆ. ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು … Continue reading BIG NEWS : ಹೊಸ `ರೇಷನ್ ಕಾರ್ಡ್’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ ಅರ್ಜಿ ಸಲ್ಲಿಕೆ ಆರಂಭ, ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ.!