RGUHS ಕುಲಪತಿಯಾಗಿ ಭ್ರಷ್ಟಾತೀತ ವ್ಯಕಿಯನ್ನೇ ನೇಮಕ ಮಾಡಿ: ರಾಜ್ಯ ಸರ್ಕಾರಕ್ಕೆ ‘CRF’ ಪತ್ರ
ಬೆಂಗಳೂರು: ಹಗರಣಗಳ ಆಗರವಾಗಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಈ ಬಾರಿಯಾದರೂ ಭ್ರಷ್ಟಾಚಾರ-ಮುಕ್ತ, ಸೂಕ್ತ ವ್ಯಕ್ತಿಯನ್ನು ಕುಲಪತಿಗಳನ್ನಾಗಿ ನೇಮಕ ಮಾಡುವಂತೆ ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಸಿಎಂ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಲಹೆ ನೀಡಿದೆ. ಈ ಸಂಬಂಧ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಅಧ್ಯಕ್ಷ ಕೆ.ಎ.ಪಾಲ್ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ ಪಾಟೀಲ್ ಹಾಗೂ ರಾಜ್ಯ ಸರ್ಕಾರದ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ಪತ್ರ ಬರೆದಿರುವ ಬೆಳವಣಿಗೆ ಕುತೂಹಲ ಕೆರಳಿಸಿದೆ. … Continue reading RGUHS ಕುಲಪತಿಯಾಗಿ ಭ್ರಷ್ಟಾತೀತ ವ್ಯಕಿಯನ್ನೇ ನೇಮಕ ಮಾಡಿ: ರಾಜ್ಯ ಸರ್ಕಾರಕ್ಕೆ ‘CRF’ ಪತ್ರ
Copy and paste this URL into your WordPress site to embed
Copy and paste this code into your site to embed