Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `ಆಸ್ತಿ’ ಖರೀದಿಸುವವರಿಗೆ ಮುಖ್ಯ ಮಾಹಿತಿ : ತಪ್ಪದೇ ಈ ದಾಖಲೆಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

21/06/2025 10:29 AM

BREAKING : ಬೆಂಗಳೂರಿನಲ್ಲಿ `ಕರೆಂಟ್ ಶಾಕ್’ ಗೆ ಬಾಲಕ ಸಾವು ಪ್ರಕರಣ : ಕಟ್ಟಡದ ಮಾಲೀಕ, ಬೆಸ್ಕಾಂ, BBMP ವಿರುದ್ಧ `FIR’ ದಾಖಲು.!

21/06/2025 10:20 AM

India vs England: ಗವಾಸ್ಕರ್ ಮತ್ತು ಶ್ರೀಕಾಂತ್ ದಾಖಲೆ ಮುರಿದ ಯಶಸ್ವಿ ಜೈಸ್ವಾಲ್-ಕೆಎಲ್ ರಾಹುಲ್ ಜೋಡಿ

21/06/2025 10:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಗ್ರಾಹಕರ ಜಿಲ್ಲಾ ವೇದಿಕೆಗಳಿಗೆ ಅಧ್ಯಕ್ಷರು, ಸದಸ್ಯರನ್ನು ನೇಮಿಸಿ: ಸಿಎಂಗೆ ರಮೇಶ್ ಬಾಬು ಪತ್ರದಲ್ಲಿ ಮನವಿ
KARNATAKA

ರಾಜ್ಯದ ಗ್ರಾಹಕರ ಜಿಲ್ಲಾ ವೇದಿಕೆಗಳಿಗೆ ಅಧ್ಯಕ್ಷರು, ಸದಸ್ಯರನ್ನು ನೇಮಿಸಿ: ಸಿಎಂಗೆ ರಮೇಶ್ ಬಾಬು ಪತ್ರದಲ್ಲಿ ಮನವಿ

By kannadanewsnow0919/10/2024 7:18 PM

ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಹಕರ ಜಿಲ್ಲಾ ವೇದಿಕೆಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕಾತಿ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಪತ್ರ ಬರೆದು ಮನವಿ ಮಾಡಿದ್ದಾರೆ.

ಇಂದು ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ಪಡಿತರ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಗ್ರಾಹಕರ ವೇದಿಕೆಗಳಿಗೆ ರಾಜ್ಯ ಸರ್ಕಾರ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಯನ್ನು ನಿಯಮಾನುಸಾರ ಮಾಡಬೇಕಾಗಿರುತ್ತದೆ ಖಾಲಿ ಇರುವ ಅಧ್ಯಕ್ಷರ ಮತ್ತು ಸದಸ್ಯರ ಹುದ್ದೆಗಳಿಗೆ ನೇಮಕಾತಿ ಕೋರಿ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಆಯೋಗ 02-05-2024 ರಂದು ಪ್ರಸ್ತಾವನೆ ಸಲ್ಲಿಸಿರುತ್ತದೆ ಮುತ್ತದ ನಂತರವೂ ಅನೇಕ ಹುದ್ದೆಗಳು ಖಾಲಿಯಾಗಿದ್ದು ಇಲಿಯವರೆಗೆ ನೇಮಕಾತಿ ಆಗಿರುವುದಿಲ್ಲ ಇದರಿಂದ ವಿವಿಧ ಗ್ರಾಹಕರ ನ್ಯಾಯಾಲಯದಲ್ಲಿ ಸಾವಿರಾರು ಪ್ರಕರಣಗಳು ವಿಚಾರಣೆಗೆ ಬಾಕಿ ಇರುತ್ತದೆ ಎಂದಿದ್ದಾರೆ.

ಕರ್ನಾಟಕ ರಾಜ್ಯ ಗ್ರಾಹಕರ ಆಯೋಗಕ್ಕೆ ಅಧ್ಯಕ್ಷರನ್ನಾಗಿ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಒಬ್ಬರನ್ನು ಕಾಯ್ದೆ ಅಡಿಯಲ್ಲಿ ನೇಮಕ ಮಾಡಬೇಕಾಗಿರುತ್ತದೆ ಕಳೆದ ಐದು ತಿಂಗಳಿಂದ ಆಯೋಗದ ಅಧ್ಯಕ್ಷರ ಹುದ್ದೆಗೆ ನೇಮಕಾತಿ ಆಗಿರುವುದಿಲ್ಲ ಆಯೋಗದ ಅಧ್ಯಕ್ಷರು ತಮ್ಮ ದಿನದಲ್ಲಿ ಬರುವ ಜಿಲ್ಲಾ ಗ್ರಾಹಕ ನ್ಯಾಯಾಲಯಗಳ ಉಸ್ತುವಾರಿಯನ್ನು ನೋಡಿಕೊಳ್ಳುತ್ತಾರೆ ರಾಜ್ಯ ಸರ್ಕಾರವು ಅರ್ಜಿಗಳನ್ನು ಕರೆದು ಖಾಲಿ ಇರುವ ಜಿಲ್ಲಾಧ್ಯಕ್ಷರ ಮತ್ತು ಸದಸ್ಯರ ನೇಮಕಾತಿಯನ್ನು ಮಾಡಬೇಕಾಗಿರುತ್ತದೆ ಖಾಲಿ ಇರುವ ಸ್ಥಾನಗಳನ್ನು ಅರ್ಜಿ ಕರೆದು ರಾಜ್ಯ ಸರ್ಕಾರ ಭರ್ತಿ ಮಾಡಿದ್ದಾರೆ ಗ್ರಾಹಕರ ವಿವಾದಗಳು ಕಾಲಮಿತಿಯೊಳಗೆ ಪರಿಹರಿಸಲು ಸಾಧ್ಯವಾಗುತ್ತದೆ. ರಾಜ್ಯ ಸರ್ಕಾರವು ಹಲವಾರು ಬಾರಿ ಸೂಚನೆಗಳನ್ನು ನೀಡಿದರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವೈಫಲ್ಯದಿಂದ ಖಾಲಿ ಇರುವ ಗ್ರಾಹಕ ನ್ಯಾಯಾಲಯದ ಅಧ್ಯಕ್ಷರ ಮತ್ತು ಸದಸ್ಯರ ಹುದ್ದೆಗಳು ಭರ್ತಿ ಆಗಿರುವುದಿಲ್ಲ ಎಂದು ಹೇಳಿದ್ದಾರೆ.

ಆದಕಾರಣ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿ ಕೂಡಲೇ ಖಾಲಿ ಇರುವ ಜಿಲ್ಲಾ ಗ್ರಾಹಕರ ವೇದಿಕೆ ನ್ಯಾಯಾಲಯಗಳಿಗೆ ಅಧ್ಯಕ್ಷರ ಮತ್ತು ಸದಸ್ಯರ ನೇಮಕಾತಿಗೆ ಕ್ರಮ ಕೈಗೊಳ್ಳಲು ಸೂಚಿಸಬೇಕಾಗಿ ಕೋರುತ್ತೇನೆ. ರಾಜ್ಯ ಗ್ರಾಹಕರ ವ್ಯಾಜ್ಯಗಳ ಆಯೋಗಕ್ಕೆ ಕಾನೂನು ಇಲಾಖೆಯ ಪ್ರಸ್ತಾವನೆಯ ಮುಖಾಂತರ ರಾಜ್ಯ ಹೈಕೋರ್ಟ್ ನ ಸಲಹೆ ಮತ್ತು ಅಭಿಪ್ರಾಯದೊಂದಿಗೆ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರೊಬ್ಬರನ್ನು ಅಧ್ಯಕ್ಷರನ್ನಾಗಿ ನೇಮಿಸಲು ಕೋರುತ್ತೇನೆ. ನಿಗದಿತ ಸಮಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಿದರೆ ಪ್ರಕರಣಗಳ ಇತ್ಯರ್ಥಕ್ಕೆ ಅನುಕೂಲವಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

BREAKING: ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಬಿಜೆಪಿ 66 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ | Jharkhand Elections

BREAKING: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಕೇಸ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪಾತ್ರವಿಲ್ಲ- ಸುನೀತಾ ಚೌವ್ಹಾಣ್ ಸ್ಪಷ್ಟನೆ

Share. Facebook Twitter LinkedIn WhatsApp Email

Related Posts

BIG NEWS : `ಆಸ್ತಿ’ ಖರೀದಿಸುವವರಿಗೆ ಮುಖ್ಯ ಮಾಹಿತಿ : ತಪ್ಪದೇ ಈ ದಾಖಲೆಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

21/06/2025 10:29 AM4 Mins Read

BREAKING : ಬೆಂಗಳೂರಿನಲ್ಲಿ `ಕರೆಂಟ್ ಶಾಕ್’ ಗೆ ಬಾಲಕ ಸಾವು ಪ್ರಕರಣ : ಕಟ್ಟಡದ ಮಾಲೀಕ, ಬೆಸ್ಕಾಂ, BBMP ವಿರುದ್ಧ `FIR’ ದಾಖಲು.!

21/06/2025 10:20 AM1 Min Read

BREAKING : ವಿಧಾನಸೌಧದ ಮುಂಭಾಗ `ಅಂತಾರಾಷ್ಟ್ರೀಯ ಯೋಗ ದಿನಾಚರಣೆ : ರಾಜ್ಯಪಾಲರು ಸೇರಿ ಸ್ಯಾಂಡಲ್ ವುಡ್ ನಟ, ನಟಿಯರು ಭಾಗಿ.!

21/06/2025 10:16 AM1 Min Read
Recent News

BIG NEWS : `ಆಸ್ತಿ’ ಖರೀದಿಸುವವರಿಗೆ ಮುಖ್ಯ ಮಾಹಿತಿ : ತಪ್ಪದೇ ಈ ದಾಖಲೆಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

21/06/2025 10:29 AM

BREAKING : ಬೆಂಗಳೂರಿನಲ್ಲಿ `ಕರೆಂಟ್ ಶಾಕ್’ ಗೆ ಬಾಲಕ ಸಾವು ಪ್ರಕರಣ : ಕಟ್ಟಡದ ಮಾಲೀಕ, ಬೆಸ್ಕಾಂ, BBMP ವಿರುದ್ಧ `FIR’ ದಾಖಲು.!

21/06/2025 10:20 AM

India vs England: ಗವಾಸ್ಕರ್ ಮತ್ತು ಶ್ರೀಕಾಂತ್ ದಾಖಲೆ ಮುರಿದ ಯಶಸ್ವಿ ಜೈಸ್ವಾಲ್-ಕೆಎಲ್ ರಾಹುಲ್ ಜೋಡಿ

21/06/2025 10:17 AM

BREAKING : ವಿಧಾನಸೌಧದ ಮುಂಭಾಗ `ಅಂತಾರಾಷ್ಟ್ರೀಯ ಯೋಗ ದಿನಾಚರಣೆ : ರಾಜ್ಯಪಾಲರು ಸೇರಿ ಸ್ಯಾಂಡಲ್ ವುಡ್ ನಟ, ನಟಿಯರು ಭಾಗಿ.!

21/06/2025 10:16 AM
State News
KARNATAKA

BIG NEWS : `ಆಸ್ತಿ’ ಖರೀದಿಸುವವರಿಗೆ ಮುಖ್ಯ ಮಾಹಿತಿ : ತಪ್ಪದೇ ಈ ದಾಖಲೆಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

By kannadanewsnow5721/06/2025 10:29 AM KARNATAKA 4 Mins Read

ಬೆಂಗಳೂರು : ಕೆಲವರು ತಮ್ಮ ಜೀವನದುದ್ದಕ್ಕೂ ಗಳಿಸಿದ್ದನ್ನೆಲ್ಲಾ ಆಸ್ತಿ ಖರೀದಿಸಲು ಖರ್ಚು ಮಾಡುತ್ತಾರೆ. ಇದರಲ್ಲಿ ಯಾವುದೇ ಅಕ್ರಮಗಳಿದ್ದರೆ, ಅವರ ಎಲ್ಲಾ…

BREAKING : ಬೆಂಗಳೂರಿನಲ್ಲಿ `ಕರೆಂಟ್ ಶಾಕ್’ ಗೆ ಬಾಲಕ ಸಾವು ಪ್ರಕರಣ : ಕಟ್ಟಡದ ಮಾಲೀಕ, ಬೆಸ್ಕಾಂ, BBMP ವಿರುದ್ಧ `FIR’ ದಾಖಲು.!

21/06/2025 10:20 AM

BREAKING : ವಿಧಾನಸೌಧದ ಮುಂಭಾಗ `ಅಂತಾರಾಷ್ಟ್ರೀಯ ಯೋಗ ದಿನಾಚರಣೆ : ರಾಜ್ಯಪಾಲರು ಸೇರಿ ಸ್ಯಾಂಡಲ್ ವುಡ್ ನಟ, ನಟಿಯರು ಭಾಗಿ.!

21/06/2025 10:16 AM

BIG NEWS : `ಆಧಾರ್ ಕಾರ್ಡ್’ ನಲ್ಲಿ ಹೆಸರು, ವಿಳಾಸ, ಜನ್ಮದಿನಾಂಕ `ಅಪ್ ಡೇಟ್’ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

21/06/2025 10:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.