ರಾಜ್ಯದ ಗ್ರಾಹಕರ ಜಿಲ್ಲಾ ವೇದಿಕೆಗಳಿಗೆ ಅಧ್ಯಕ್ಷರು, ಸದಸ್ಯರನ್ನು ನೇಮಿಸಿ: ಸಿಎಂಗೆ ರಮೇಶ್ ಬಾಬು ಪತ್ರದಲ್ಲಿ ಮನವಿ

ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಹಕರ ಜಿಲ್ಲಾ ವೇದಿಕೆಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕಾತಿ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಪತ್ರ ಬರೆದು ಮನವಿ ಮಾಡಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ಪಡಿತರ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಗ್ರಾಹಕರ ವೇದಿಕೆಗಳಿಗೆ ರಾಜ್ಯ ಸರ್ಕಾರ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಯನ್ನು ನಿಯಮಾನುಸಾರ ಮಾಡಬೇಕಾಗಿರುತ್ತದೆ … Continue reading ರಾಜ್ಯದ ಗ್ರಾಹಕರ ಜಿಲ್ಲಾ ವೇದಿಕೆಗಳಿಗೆ ಅಧ್ಯಕ್ಷರು, ಸದಸ್ಯರನ್ನು ನೇಮಿಸಿ: ಸಿಎಂಗೆ ರಮೇಶ್ ಬಾಬು ಪತ್ರದಲ್ಲಿ ಮನವಿ