ಬೆಂಗಳೂರು : ಹಣ ನೀಡಿ ಶಿಕ್ಷಕರ ಹುದ್ದೆ ಗಿಟ್ಟಿಸಿದ್ದ ಆರೋಪಿಗಳಿಗೆ ಮತ್ತೊಂದು ಕಾನೂನಿನ ಉರುಳು ಸುತ್ತಿಕೊಂಡಿದೆ. ಆರೋಪಿತ ಶಿಕ್ಷಕರು ಹಾಗೂ ಕಿಂಗ್ ಪಿನ್ ಕೆ ಎನ್ ಪ್ರಸಾದ್ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಸ್ತ್ರವನ್ನು ಸಿಐಡಿ ಪ್ರಯೋಗಿಸಿದೆ.

ಪ್ರಕರಣದ ತನಿಖೆ ಎದುರಿಸುತ್ತಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯ ಎಫ್ ಡಿ ಸಿ ಕೆ ಸಿ ಪ್ರಸಾದ್ ಸರ್ಕಾರಿ ನೌಕರನಾಗಿದ್ದಾನೆ. ಹಾಗೂ ಬಂಧಿತ 13 ಮಂದಿ ಆರೋಪಿಗಳು ಸರ್ಕಾರಿ ನೌಕರನಾಗಿದ್ದಾನೆ.

ಬಂಧಿತ ಆರೋಪಿಗಳು ಎಫ್ ಡಿ ಸಿ ಪ್ರಸಾದ್ ಗೆ ಹಣ ನೀಡಿ ಹುದ್ದೆ ಪಡೆದಿರುವುದು ತನಿಖೆಯಿಂದ ಗೊತ್ತಾಗಿದೆ , ಆದ್ದರಿಂದ ಭ್ರಷ್ಟಾಚಾರ ತಡೆ ಕಾಯಿದೆ ಅನ್ವಯವೂ ತನಿಖೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶಿಕ್ಷಕರ ಅಕ್ರಮ ನೇಮಕ ಪ್ರಕರಣದಲ್ಲಿ ತನಿಖೆ ಚುರುಕಾಗಿದ್ದು, ಸಿಒಡಿ ಪೊಲೀಸರು ಅಕ್ರಮ ನೇಮಕಾತಿಯಲ್ಲಿ ಭಾಗಿಯಾದ ಒಬ್ಬೊಬ್ಬರನ್ನೇ ಬಲೆಗೆ ಬೀಳಿಸುತ್ತಿದ್ದಾರೆ.

BIGG NEWS :’ವಿಶ್ವವಿಖ್ಯಾತ ಮೈಸೂರು ದಸರಾ’ಗೆ ತೆರಳುವ ‘ವಾಹನ ಸವಾರ’ರಿಗೆ ಗುಡ್ ನ್ಯೂಸ್: ‘ತೆರಿಗೆ ವಿನಾಯ್ತಿ’ ನೀಡಿ ಸರ್ಕಾರ ಆದೇಶ

‘ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ’ಕ್ಕೆ ‘ಸರ್ಪ ಸಂಸ್ಕಾರ ಸೇವೆ’ಗೆ ತೆರಳೋರಿಗೆ ಭಕ್ತರಿಗೆ ಬಿಗ್ ಶಾಕ್: ‘ದರ ಹೆಚ್ಚಳ’

Share.
Exit mobile version