GOOD NEWS: ರಾಜ್ಯದಲ್ಲಿ ಖಾಲಿ ಇರುವ ‘16,267 ಶಿಕ್ಷಕರ ಹುದ್ದೆ’ ನೇಮಕ: ಸಚಿವ ಮಧು ಬಂಗಾರಪ್ಪ
ಬೆಂಗಳೂರು: 2024–25ರ ಸಾಲಿನಲ್ಲಿ ಸುಮಾರು 12,392 ಶಿಕ್ಷಕರಿಗೆ ನೇಮಕಾತಿ ಆದೇಶವನ್ನು ನೀಡಲಾಗಿದೆ. 2025–26ರ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಇತರ ಭಾಗಗಳಲ್ಲಿ ಒಟ್ಟು 10,267 ಶಿಕ್ಷಕರ ನೇಮಕಾತಿ ಮಾಡಲು ಪ್ರಕ್ರಿಯೆ ಆರಂಭಿಸಲಾಗಿದೆ. 2016 ರಿಂದ 2020 ರ ವರೆಗಿನ ಅನುದಾನಿತ ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಶಾಲೆಗಳಲ್ಲಿ ಸುಮಾರು 6,000 ಶಿಕ್ಷಕರನ್ನು ನೇಮಕಾತಿ ಮಾಡಲಾಗುವುದು ಎಂಬುದಾಗಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಹೀಗಿದೆ ಇಂದಿನ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರ ಶ್ರೀ ಕಂಠೀರವ … Continue reading GOOD NEWS: ರಾಜ್ಯದಲ್ಲಿ ಖಾಲಿ ಇರುವ ‘16,267 ಶಿಕ್ಷಕರ ಹುದ್ದೆ’ ನೇಮಕ: ಸಚಿವ ಮಧು ಬಂಗಾರಪ್ಪ
Copy and paste this URL into your WordPress site to embed
Copy and paste this code into your site to embed