BIGG NEWS: ಅಕಾಡೆಮಿ ಪ್ರಾಧಿಕಾರಗಳಿಗೆ ಆಡಳಿತಾಧಿಕಾರಿ ನೇಮಕ: ಸಚಿವ ಸುನೀಲ್​ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಹೊಣೆ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ ಅಕಾಡೆಮಿಗಳ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರು ಮತ್ತು ಸದಸ್ಯರ ಅಧಿಕಾರಾವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಲಾಖೆಯ ಜಂಟಿ ನಿರ್ದೇಶಕರನ್ನು ಆಡಳಿತಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. BREAKING NEWS : ದೀಪಾವಳಿ ಹಬ್ಬದಂದು ಮುಜರಾಯಿ ದೇಗುಲಗಳಲ್ಲಿ ‘ಗೋಪೂಜೆ’ ನಡೆಸುವಂತೆ ಸಚಿವೆ ಶಶಿಕಲಾ ಜೊಲ್ಲೆ ಆದೇಶ | Shashikala Jolle   ಇದನ್ನ ಸರ್ಕಾರ ಆದೇಶ ಹೊರಡಿಸಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಹೊಣೆಯನ್ನು ಸ್ವತಃ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ವಹಿಸಿಕೊಳ್ಳಲಿದ್ದು, … Continue reading BIGG NEWS: ಅಕಾಡೆಮಿ ಪ್ರಾಧಿಕಾರಗಳಿಗೆ ಆಡಳಿತಾಧಿಕಾರಿ ನೇಮಕ: ಸಚಿವ ಸುನೀಲ್​ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಹೊಣೆ