BIGG NEWS : ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರ: ಜ.12 ಕ್ಕೆ ಹೈಕೋರ್ಟ್ ನಲ್ಲಿ ವಿಚಾರಣೆ
ಚಿತ್ರದುರ್ಗ: ಮುರುಘಾಮಠಕ್ಕೆ ( Murugha Matt ) ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತಾಧಿಕಾರಿಯನ್ನು ನೇಮಿಸಿದ್ದನ್ನು ಪ್ರಶ್ನಿಸಿ, ರಿಟ್ ಅರ್ಜಿಯನ್ನು ಸಲ್ಲಿಸಲಾಗಿದೆ. ಅಲ್ಲದೇ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ನೇಮಕವನ್ನು ರದ್ದುಗೊಳಿಸುವಂತೆ ಕೋರಲಾಗಿತ್ತು. ಇದೀಗ ಇಂದು ಲಿಖಿತ ವಾದಾಂಶದಲ್ಲಿ ಹೊಸ ಅಂಶ ಪ್ರಸ್ತಾಪ ಹಿನ್ನೆಲೆ ಮತ್ತೆ ವಿಚಾರಣೆ ನಡೆಸಲು ನ್ಯಾ.ಕೃಷ್ಣ ಎಸ್.ದೀಕ್ಷಿತ್ ಪೀಠ ನಿರ್ಧರಿಸಿದೆ. ಈ ಬಗ್ಗೆ ಹೈಕೋರ್ಟ್ ಮತ್ತೆ ವಿಚಾರಣೆಯನ್ನು ಮುಂದೂಡಿದ್ದು, ಜನವರಿ 12ಕ್ಕೆ ನಿಗದಿಪಡಿಸಿದೆ. ಹೈಕೋರ್ಟ್ ಹಿಂದೂ ಕಾನೂನಿನಡಿ ಮಠಾಧಿಪತಿಗಳ … Continue reading BIGG NEWS : ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರ: ಜ.12 ಕ್ಕೆ ಹೈಕೋರ್ಟ್ ನಲ್ಲಿ ವಿಚಾರಣೆ
Copy and paste this URL into your WordPress site to embed
Copy and paste this code into your site to embed