ʻಗ್ಯಾರಂಟಿ ಯೋಜನೆʼ ಸಮೀಕ್ಷೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರ ನೇಮಕ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ!
ಬೆಂಗಳೂರು: 2023-24ನೇ ಸಾಲಿನಲ್ಲಿ ಐದು “ಗ್ಯಾರಂಟಿ ಯೋಜನೆ” ಗಳನ್ನು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರ ಇಲಾಖೆಗಳ ಸಿಬ್ಬಂದಿಗಳಿಂದ ಸಮೀಕ್ಷೆ ನಡೆಸುವ ಕುರಿತು ಅಧಿಕೃತ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಈ ನಡುವೆ ಆದೇಶದಲ್ಲಿ ಸರ್ಕಾರವು ಬಡವರ ಹಾಗೂ ದುರ್ಬಲ ವರ್ಗದವರ ಕಲ್ಯಾಣಕ್ಕಾಗಿ ಐದು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ ಯೋಜನೆ, ಯುವನಿಧಿ ಯೋಜನೆ, ಗ್ರಹಜ್ಯೋತಿ ಯೋಜನ ಮತ್ತು ಅನ್ನಭಾಗ್ಯ ಯೋಜನೆಗಳನ್ನು ರೂಪಿಸಿದ, ರಾಜ್ಯದ ಪ್ರತಿ ಮನ ಮನಗೂ ಈ ಐದು ಗ್ಯಾರಂಟಿ ಯೋಜನಗಳು ಸರಿಯಾದ … Continue reading ʻಗ್ಯಾರಂಟಿ ಯೋಜನೆʼ ಸಮೀಕ್ಷೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರ ನೇಮಕ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ!
Copy and paste this URL into your WordPress site to embed
Copy and paste this code into your site to embed