ಎಲ್ಲ ಸಮುದಾಯಗಳ ಜೊತೆ ಚರ್ಚಿಸಿ ಒಳ ಮೀಸಲಾತಿ ಪರಿಗಣಿಸಿ ನೇಮಕ ಮಾಡಲಿ: ಸಂಸದ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಖಾಲಿ ಹುದ್ದೆಗಳ ನೇಮಕ ಮಾಡುವ ಸಂದರ್ಭದಲ್ಲಿ ಒಳ ಮೀಸಲಾತಿ ಪರಿಗಣನೆಗೆ ಎಲ್ಲಾ ಸಮುದಾಯದ ಜೊತೆ ಚರ್ಚೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಂಡು ನೇಮಕ ಮಾಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳೊಂದಿಗ ಮಾತನಾಡಿದ ಅವರು, ರಾಜ್ಯಪಾಲರು ಒಳ ಮೀಸಲಾತಿಗೆ ಅಂಕಿತ ಹಾಕಿ ಆದೇಶ ಮಾಡಿರುವ ಬಗ್ಗೆ ನನಗೆ ಗೊತ್ತಿಲ್ಲ. ರಾಜ್ಯ ಸರ್ಕಾರ ಭರ್ತಿ ಮಾಡಬೇಕಿರುವ ನೇಮಕಾತಿಗೆ ಯಾವ ರೀತಿ ಮಾಡಬೇಕು ಎನ್ನುವ ಬಗ್ಗೆ ಸ್ಪಷ್ಟನೆ ಬೇಕಿದೆ. ಮನಸ್ಸು ಮಾಡಿದರೆ ಸಾಧ್ಯತೆ ಇದೆ. ಆದರೆ, … Continue reading ಎಲ್ಲ ಸಮುದಾಯಗಳ ಜೊತೆ ಚರ್ಚಿಸಿ ಒಳ ಮೀಸಲಾತಿ ಪರಿಗಣಿಸಿ ನೇಮಕ ಮಾಡಲಿ: ಸಂಸದ ಬೊಮ್ಮಾಯಿ