ಸ್ಯಾಂಟ್ರೋ ರವಿ ವಿರುದ್ಧ ಸೂಕ್ತ ಕಾನೂನು ಕ್ರಮ – ಗೃಹ ಸಚಿವ ಅರಗ ಜ್ಞಾನೇಂದ್ರ
ಶಿವಮೊಗ್ಗ: ಸ್ಯಾಂಟ್ರೋ ರವಿ ವಿರುದ್ಧ ತನಿಖೆ ನಡೆಸಿ, ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸ್ಯಾಂಟ್ರೋ ರವಿ ಕೇಸ್ ಗಳ ಬಗ್ಗೆ ತನಿಖೆ ಕೈಗೊಳ್ಳಲಾಗುತ್ತದೆ. ಈ ಹಿಂದೆ ಸ್ಯಾಂಟ್ರೋ ರವಿ ವಿರುದ್ಧ ಗೂಂಡಾ ಕೇಸ್ ದಾಖಲಾಗಿದೆ ಎಂದರು. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬಳಿ ಸ್ಯಾಂಟ್ರೋ ರವಿ ಬಗ್ಗೆ ಸಾಕಷ್ಟು ಮಾಹಿತಿ ಇದೆ. ಅವರ ಬಳಿ ಇರುವ ದಾಖಲೆಗಳನ್ನು ಪೊಲೀಸರಿಗೆ ನೀಡಿದರೇ ಸೂಕ್ತ … Continue reading ಸ್ಯಾಂಟ್ರೋ ರವಿ ವಿರುದ್ಧ ಸೂಕ್ತ ಕಾನೂನು ಕ್ರಮ – ಗೃಹ ಸಚಿವ ಅರಗ ಜ್ಞಾನೇಂದ್ರ
Copy and paste this URL into your WordPress site to embed
Copy and paste this code into your site to embed