BREAKING: ರಾಜ್ಯ ಸರ್ಕಾರದಿಂದ ಸಾರಿಗೆ ಸಂಸ್ಥೆಗಳ ನೌಕರರ PF, ಇಂಧನ ಬಾಕಿ ಪಾವತಿಗೆ ಸಾಲ ಪಡೆಯಲು ಅನುಮೋದನೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ಭವಿಷ್ಯ ನಿಧಿ ಬಾಕಿ ಹಾಗೂ ಇಂಧನ ಬಾಕಿ ಹೊಣೆಗಾರಿಕೆಯನ್ನು ಪಾವತಿಸಲು ಸರ್ಕಾರದ ಖಾತರಿ, ಗ್ಯಾರಂಟಿಯೊಂದಿಗೆ ಹಣಕಾಸು ಸಂಸ್ಥೆಗಳಿಂದ 2000 ಕೋಟಿ ಸಾಲವನ್ನು ಪಡೆಯಲು ಅನುಮೋದನೆ ನೀಡಿದೆ. ಇಂದು ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನಾಲ್ಕು ಸಾರಿಗೆ ಸಂಸ್ಥೆಗಳ ಕ್ರೋಢೀಕೃತ ಪತ್ರದಲ್ಲಿ ಹಾಗೂ ಮೇಲೆ ಓದಲಾದ ಕ್ರಮ ಸಂಖ್ಯೆ (2)ರಿಂದ (4)ರ ಪತ್ರಗಳಲ್ಲಿ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ … Continue reading BREAKING: ರಾಜ್ಯ ಸರ್ಕಾರದಿಂದ ಸಾರಿಗೆ ಸಂಸ್ಥೆಗಳ ನೌಕರರ PF, ಇಂಧನ ಬಾಕಿ ಪಾವತಿಗೆ ಸಾಲ ಪಡೆಯಲು ಅನುಮೋದನೆ