ರಾಜ್ಯದಲ್ಲಿ ₹18,430 ಕೋಟಿ ಬಂಡವಾಳ ಹೂಡಿಕೆಗೆ ಅನುಮೋದನೆ; 15,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಠಿ!
ಬೆಂಗಳೂರು: ರಾಜ್ಯದ ಆರ್ಥಿಕ ಪ್ರಗತಿ ಮತ್ತು ನಿರುದ್ಯೋಗ ನಿರ್ಮೂಲನೆಯ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (SHLCC) 67ನೇ ಸಭೆಯಲ್ಲಿ, ಒಟ್ಟು ₹18,430.44 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಹಸಿರು ನಿಶಾನೆ ತೋರಿಸಲಾಗಿದೆ. ಪ್ರಮುಖ ಮುಖ್ಯಾಂಶಗಳು: ಮುಖ್ಯಮಂತ್ರಿಗಳು ತಿಳಿಸಿರುವಂತೆ, ಈ ಬೃಹತ್ ಹೂಡಿಕೆಯಿಂದ ರಾಜ್ಯದ ಸುಮಾರು 15,032 ಜನರಿಗೆ ಹೊಸ ಉದ್ಯೋಗಾವಕಾಶಗಳು ಲಭ್ಯವಾಗಲಿವೆ. ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಈ … Continue reading ರಾಜ್ಯದಲ್ಲಿ ₹18,430 ಕೋಟಿ ಬಂಡವಾಳ ಹೂಡಿಕೆಗೆ ಅನುಮೋದನೆ; 15,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಠಿ!
Copy and paste this URL into your WordPress site to embed
Copy and paste this code into your site to embed