ಬೆಂಗಳೂರಿನ ನಾಯಂಡನಹಳ್ಳಿ ರೇಲ್ವೆ ನಿಲ್ದಾಣದಲ್ಲಿ ನಾಲ್ಕು ರೈಲುಗಳ ನಿಲುಗಡೆಗೆ ಅನುಮೋದನೆ; ಕೇಂದ್ರ ಸಚಿವ ವಿ.ಸೋಮಣ್ಣ
ನವದೆಹಲಿ: ಬೆಂಗಳೂರಿನ ನಾಯಂಡನಹಳ್ಳೀ ರೇಲ್ವೆ ನಿಲ್ದಾಣದಲ್ಲಿ ಈ ಕೆಳಕಂಡ ನಾಲ್ಕು ರೈಲುಗಳನ್ನು ನಿಲುಗಡೆಗೊಳಿಸಲು ಅನುಮತಿ ನೀಡಿರುವುದಾಗಿ ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ೧) ರೈಲು ಸಂಖ್ಯೆ : 16215/16216 ; ಮೈಸೂರು – ಕೆ.ಎಸ್. ಆರ್. ಸಿಟಿ ೨) ರೈಲು ಸಂಖ್ಯೆ : 17307 /17308 – ಮೈಸೂರು –ಬಾಗಲಕೋಟೆ –ಬಸವ ಎಕ್ಸಪ್ರೆಸ್ ೩) ರೈಲು ಸಂಖ್ಯೆ 16235/16236 : ಟುಟಿಕೋರಿನ್ – ಮೈಸೂರು ಎಕ್ಸಪ್ರೆಸ್ ೪) ರೈಲು … Continue reading ಬೆಂಗಳೂರಿನ ನಾಯಂಡನಹಳ್ಳಿ ರೇಲ್ವೆ ನಿಲ್ದಾಣದಲ್ಲಿ ನಾಲ್ಕು ರೈಲುಗಳ ನಿಲುಗಡೆಗೆ ಅನುಮೋದನೆ; ಕೇಂದ್ರ ಸಚಿವ ವಿ.ಸೋಮಣ್ಣ
Copy and paste this URL into your WordPress site to embed
Copy and paste this code into your site to embed