ರಾಜ್ಯದಲ್ಲಿ 4,824 ಕೋಟಿ ಬಂಡವಾಳ ಹೂಡಿಕೆಗೆ ಸಮ್ಮತಿ: 14,525 ಉದ್ಯೋಗ ಅವಕಾಶ ಸೃಷ್ಟಿ
ಬೆಂಗಳೂರು: ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ 13 ಜಿಲ್ಲೆಗಳಾದ್ಯಂತ 37 ಹೊಸ ಕೈಗಾರಿಕೆಗಳು ಮತ್ತು ಹೆಚ್ಚುವರಿ ಹೂಡಿಕೆಯ 2 ಯೋಜನೆಗಳ ಒಟ್ಟು ₹4,824.31 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಶುಕ್ರವಾರ ನಡೆದ 158ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ʼಐಟಿ ಮೂಲಸೌಲಭ್ಯ, ಸಕ್ಕರೆ ಕಾರ್ಖಾನೆ, ಟೆಕ್ನಿಕಲ್ ಟೆಕ್ಸ್‌ಟೈಲ್, ಕಂಪ್ರೆಸ್ಡ್ ಗ್ಯಾಸ್, ವೈಮಾಂತರಿಕ್ಷ, ಚಿನ್ನಾಭರಣ ತಯಾರಿಕೆ,ಎಲೆಕ್ಟ್ರಾನಿಕ್ಸ್, ಸಾಫ್ಟ್‌ವೇರ್ ಹಾಗೂ ಪಂಚತಾರಾ ಹೋಟೆಲ್ ನಿರ್ಮಾಣ ಯೋಜನೆಗಳಿಗೆ ನೀಡಿರುವ ಅನುಮೋದನೆಗಳಿಂದ ರಾಜ್ಯದಲ್ಲಿ ಹೊಸದಾಗಿ 14,525 … Continue reading ರಾಜ್ಯದಲ್ಲಿ 4,824 ಕೋಟಿ ಬಂಡವಾಳ ಹೂಡಿಕೆಗೆ ಸಮ್ಮತಿ: 14,525 ಉದ್ಯೋಗ ಅವಕಾಶ ಸೃಷ್ಟಿ
Copy and paste this URL into your WordPress site to embed
Copy and paste this code into your site to embed