ಕೇರಳ ಮೃಗಾಲಯಕ್ಕೆ ತಾಂತ್ರಿಕ ನೈಪುಣ್ಯತೆಯ ವಿನಿಮಯಕ್ಕೆ ಸಮ್ಮತಿ: ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು : ಕೇರಳದ ತ್ರಿಶೂರ್ ಜಿಲ್ಲೆಯ ಪುಥೂರ್ ನಲ್ಲಿ ನೂತನವಾಗಿ ಆರಂಭಿಸುತ್ತಿರುವ ಜೈವಿಕ ಉದ್ಯಾನದಲ್ಲಿ ವನ್ಯಜೀವಿ ಮತ್ತು ಪಕ್ಷಿಗಳ ನಿರ್ವಹಣೆಗೆ ಅಗತ್ಯವಾದ ನೈಪುಣ್ಯತೆ ಮತ್ತು ಜ್ಞಾನ ವಿನಿಮಯಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಮ್ಮತಿಸಿದ್ದಾರೆ. ವಿಕಾಸಸೌಧದಲ್ಲಿಂದು ತಮ್ಮನ್ನು ಭೇಟಿಯಾದ ಕೇರಳ ಅರಣ್ಯ ಸಚಿವ ಎ.ಕೆ. ಸಶೀಂದ್ರನ್, ಕೇರಳ ಅರಣ್ಯ ಇಲಾಖೆಯಿಂದ ಆರಂಭಿಸಲಾಗುತ್ತಿರುವ ಪ್ರಥಮ ಜೈವಿಕ ಉದ್ಯಾನದಲ್ಲಿ ವನ್ಯಜೀವಿಗಳ ನಿರ್ವಹಣೆ ಕುರಿತಂತೆ ತಾಂತ್ರಿಕ ನೈಪುಣ್ಯತೆ ಹಂಚಿಕೊಳ್ಳುವಂತೆ ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು. ವಿಶ್ವ … Continue reading ಕೇರಳ ಮೃಗಾಲಯಕ್ಕೆ ತಾಂತ್ರಿಕ ನೈಪುಣ್ಯತೆಯ ವಿನಿಮಯಕ್ಕೆ ಸಮ್ಮತಿ: ಸಚಿವ ಈಶ್ವರ್ ಖಂಡ್ರೆ
Copy and paste this URL into your WordPress site to embed
Copy and paste this code into your site to embed