ವಿಧಾನಸಭೆಯಲ್ಲಿ 2025ನೇ ಸಾಲಿನ ನೋಂದಣಿ ಕರ್ನಾಟಕ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ

ಬೆಂಗಳೂರು: ನೋಂದಣಿ ಪ್ರಕ್ರಿಯೆಯಲ್ಲಿ ಕಾಲಕ್ಕೆ ತಕ್ಕಂತೆ ಹಂತ-ಹಂತವಾಗಿ ಬದಲಾವಣೆಯನ್ನು ನಿರಂತರವಾಗಿ ತರಲಾಗುತ್ತಿದೆ. ಜನ ಸಾಮಾನ್ಯರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ನೋಂದಣಿ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿ ಸುಧಾರಣೆ ಮಾಡಲಾಗುತ್ತಿದೆ. ಜನರ ಕಷ್ಟಕ್ಕೆ ಪರಿಹಾರ ನೀಡುವ ಕೆಲಸ ಮಾಡಲಾಗುತ್ತಿದೆ. ಅದರ ಮುಂದುವರೆದ ಪ್ರಯತ್ನವೇ ಈ ನೂತನ ತಿದ್ದುಪಡಿ ವಿಧೇಯಕ. ಇಂತಹ 2025ನೇ ಸಾಲಿನ ನೋಂದಣಿ ಕರ್ನಾಟಕ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಗಿದೆ. ಈ ವಿಧೇಯಕದ ಮೂಲ ಉದ್ದೇಶವೇ ನೋಂದಣಿ ಸರಳೀಕರಣ ಮತ್ತು ನೋಂದಣಿ ಪ್ರಕ್ರಿಯೆಯಲ್ಲಿ ತಾಂತ್ರಿಕತೆ ಬಳಸಿಕೊಂಡು ಅಧಿಕಾರಿಗಳ ಮಧ್ಯಪ್ರವೇಶವನ್ನು … Continue reading ವಿಧಾನಸಭೆಯಲ್ಲಿ 2025ನೇ ಸಾಲಿನ ನೋಂದಣಿ ಕರ್ನಾಟಕ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ